Copy page URL Share on Twitter Share on WhatsApp Share on Facebook
Get it on Google Play
Meaning of word ಸಂಗತಿ from ಕನ್ನಡ dictionary with examples, synonyms and antonyms.

ಸಂಗತಿ   ನಾಮಪದ

Meaning : ಆ ಸೂಚನೆ ರೇಡಿಯೋ, ಸಮಾಚಾರಪತ್ರ, ವೃತ್ತಪತ್ರಿಕೆ ಮೊದಲಾದವುಗಳಿಂದ ಪ್ರಾಪ್ತವಾದದ್ದು

Example : ಈಗ ನೀವು ಹಿಂದಿಯಲ್ಲಿ ದೇಶ-ವಿದೇಶಗಳ ಸಮಾಚಾರವನ್ನು ಕೇಳುತ್ತಿದ್ದೀರಿ.

Synonyms : ಘಟನೆ, ಪ್ರಸಂಗ, ಮಾತುಕತೆ, ವರ್ತಮಾನ, ವಿಷಯ, ವೃತ್ತಾಂತ, ಸಂದೇಶ, ಸಂಭಾಷಣೆ, ಸಮಾಚಾರ, ಸುದ್ಧಿ


Translation in other languages :

वह सूचना जो रेडियो, समाचार पत्रों, आदि से प्राप्त हो।

अभी आप हिंदी में देश-विदेश के समाचार सुन रहे थे।
खबर, ख़बर, न्यूज, न्यूज़, वाकया, वाक़या, वाक़िया, वाकिया, वाक्या, वार्ता, वार्त्ता, वृत्तांत, वृत्तान्त, संवाद, समाचार, सम्वाद, हाल

Information reported in a newspaper or news magazine.

The news of my death was greatly exaggerated.
news

Meaning : ಕತೆ ಅಥವಾ ಸಣ್ಣಕತೆಗಳ ಸಾರಾಂಶ

Example : ಈ ಉಪನ್ಯಾಸದ ಸಂಗತಿಯು ಆಸಕ್ತಿದಾಯಕವಾಗಿದೆ.

Synonyms : ಕತೆ, ಕಥೆ, ಸಣ್ಣಕತೆ


Translation in other languages :

कथा या कहानी का सारांश।

इस उपन्यास का कथानक तो रुचिकर है।
कथानक

The plot of a book or play or film.

plot line, storyline

Meaning : ಯಾವುದಾದರು ವಿಷಯದ ಸವಿಸ್ತಾರವಾದ ವಿವೇಚನೆ ಅದರಲ್ಲಿ ಅದರ ಸಂಬಂಧವಾಗಿ ಇರುವಂತಹ ಅನೇಕ ಸಂಗತಿಗಳು, ವಿಚಾರಗಳು, ಅಭಿಪ್ರಾಯ, ಉದ್ದೇಶ ಮೊದಲಾದವುಗಳ ತುಲನಾತ್ಮಕ ಮತ್ತು ಪಾಂಡಿತ್ಯಪೂರ್ಣ ವಿವೇಚನೆ

Example : ನಿಬಂಧಕಾರನು ಈ ನಿಬಂಧನೆಯ ಮಾಧ್ಯಮದಿಂದ ಜಾತಿವಾದದ ಮೇಲೆ ಕಟಾಕ್ಷಓರೆನೋಟವನ್ನು ಬೀರಿದ್ದಾರೆ.

Synonyms : ಅಕ್ಷರ, ನಿಬಂಧ, ಪ್ರಬಂಧ, ಬರಹ, ಲಿಪಿ, ಲೇಖನ


Translation in other languages :

किसी विषय का वह सविस्तार विवेचन जिसमें उससे संबंध रखने वाले अनेक मतों, विचारों, मंतव्यों आदि का तुलनात्मक और पांडित्यपूर्ण विवेचन हो।

निबंधकार ने इस निबंध के माध्यम से जातिवाद पर कटाक्ष किया है।
निबंध, निबन्ध, मजमून, मज़मून, लेख

An analytic or interpretive literary composition.

essay

Meaning : ದೊಡ್ಡ ಜಗಳ, ಅನುಚಿತ ಕೆಲಸ ಅಥವಾ ಯಾವುದೋ ಅಶುಭ ಘಟನೆ

Example : ಅಲ್ಲಿ ದೊಡ್ಡದೊಂದು ಘಟನೆಯೆ ನಡೆದು ಹೋಯಿತು.

Synonyms : ಘಟನೆ, ಪ್ರಸಂಗ


Translation in other languages :

बहुत बड़ा झगड़ा, अनुचित कार्य या कोई अशुभ घटना।

आज वहाँ बहुत बड़ा कांड हो गया।
कांड, काण्ड

A public disturbance.

The police investigated an incident at the bus station.
incident

Meaning : ವಾದ್ಯವನ್ನು ಬಾರಿಸಿಕೊಂಡು ಹಾಡು ಹೇಳುವ ಕೆಲಸದಲ್ಲಿ ಅಥವಾ ಹಾಡಿನಲ್ಲಿ ಸಹಾಯ ಮಾಡುವ ಕ್ರಿಯೆ

Example : ಕೊಳಲುವಾದಕ ಪಂಡಿತ ಚೌರಸಿಯಾ ಜೀಯ ಜೊತೆಯಲ್ಲಿ ತಬಲವನ್ನು ಬಾರಿಸುತ್ತಿದ್ದಾರೆ.

Synonyms : ಕೂಡಿದ, ಜೊತೆ, ಸಂಪರ್ಕ, ಸಂಯುಕ್ತ, ಸಂಸರ್ಗ


Translation in other languages :

बाजा बजाकर गाने वाले के काम में या गाकर सहायता देने की क्रिया।

बाँसुरीवादक पंडित चौरसिया जी की संगत के लिए तबले पर हैं, उस्ताद ज़ाकिर हुसैन।
संगत, संगति

Meaning : ಮನದ ತಗ್ಗು ಅಥವಾ ಯಾವುದಾದರು ವಾಸ್ತವಿಕವಾದ ಘಟನೆಗಳ ಆಧಾರದ ಮೇಲೆ ಪ್ರಸ್ತುತವಾಗುವ ಮೌಖಿಕವಾದ ಅಥವಾ ಲಿಖಿತ ರೂಪದ ವಿವರಣೆ ಅದರ ಮುಖ್ಯವಾದ ಉದ್ದೇಶ ಅಧ್ಯಯನಕಾರರಿಗೆ ಮನೋರಂಜನೆಯನ್ನು ನೀಡುವುದು, ಅವರಿಗೆ ಯಾವುದಾದರು ಶಿಕ್ಷೆಯನ್ನು ನೀಡುವುದು ಅಥವಾ ಯಾವುದಾದರು ವಸ್ತುಸ್ಥಿತಿಗಳ ಪರಿಚಯವನ್ನು ಮಾಡಿಕೊಡುವುದಾಗಿರುತ್ತದೆ

Example : ಮುನ್ಷಿ ಪ್ರೇಮಚಂದರ ಕತೆಗಳು ಗ್ರಾಮೀಣ ಪರಿಸರವನ್ನು ಒಳ್ಳೆಯ ರೀತಿಯಲ್ಲಿ ಪರಿಚಯ ಮಾಡಿಸುತ್ತಾರೆ.

Synonyms : ಕತೆ, ಕಥೆ, ಕಲ್ಪಿತಮಾತು, ಧಾರ್ಮಿಕ ಉಪನ್ಯಾಸ, ಧಾರ್ಮಿಕ ಪ್ರವಚನ, ಪುರಾಣ, ಮಾತು, ವೃತ್ತಾಂತ, ಸಣ್ಣಕತೆ, ಸುದ್ಧಿ, ಹೇಳಿಕೆ


Translation in other languages :

मन से गढ़ा हुआ या किसी वास्तविक घटना के आधार पर प्रस्तुत किया हुआ मौखिक या लिखित विवरण जिसका मुख्य उद्देश्य पाठकों का मनोरंजन करना, उन्हें कोई शिक्षा देना अथवा किसी वस्तु-स्थिति से परिचित कराना होता है।

मुंशी प्रेमचंद की कहानियाँ ग्रामीण परिवेश को अच्छी तरह से दर्शाती हैं।
अफसाना, अफ़साना, आख्यान, आख्यानक, कथा, कथा कृति, कथानक, कहानी, क़िस्सा, किस्सा, दास्तान, रवायत, रिवायत, स्टोरी