Copy page URL Share on Twitter Share on WhatsApp Share on Facebook
Get it on Google Play
Meaning of word ಸಂಗಾತಿ from ಕನ್ನಡ dictionary with examples, synonyms and antonyms.

ಸಂಗಾತಿ   ನಾಮಪದ

Meaning : ಯಾರಾದರೂ ವಿವಾಹವಾದಂತಹ ಮಹಿಳೆ

Example : ಅವನು ತನ್ನ ಹೆಂಡತಿಯನ್ನು ತುಂಬಾ ಪ್ರೀತಿಯಿಂದ ನೋಡಿಕೊಳ್ಳುತ್ತಾನೆ

Synonyms : ಅರ್ಧಾಂಗಿ, ದೊರೆಸಾನಿ, ಪತ್ನಿ, ಮಡದಿ, ಶ್ರೀಮತಿ, ಸತಿ, ಸಹಧರ್ಮಿಣಿ, ಸ್ತ್ರೀ, ಹೆಂಗಸು, ಹೆಂಡತಿ


Translation in other languages :

A married woman. A man's partner in marriage.

married woman, wife

Meaning : ಸ್ತ್ರೀಯರ ದೃಷ್ಟಿಯಿಂದ ಅವನು ವಿವಾಹಿತ ಪುರುಷ

Example : ಶೀಲಾಳ ಗಂಡ ಬೇಸಾಯ ಮಾಡಿಕೊಂಡು ಪರಿವಾರದವರ ಪಾಲನೆ-ಪೋಷಣೆಯನ್ನು ಮಾಡುತ್ತಾರೆ.

Synonyms : ಒಡಯ, ಗಂಡ, ಜೀವನಸಂಗಾತಿ, ಜೊತೆಗಾರ, ದೊರೆ, ಪತಿ, ಪುರುಷ, ಮನೆಯವರು, ಸಂಗಡಿಗ


Translation in other languages :

A married man. A woman's partner in marriage.

hubby, husband, married man

Meaning : ಜತೆ ಇರುವ ಹೆಂಗಸು

Example : ನಾನು ನನ್ನ ಹೆಂಡತಿಯ ಜತೆ ಎಲ್ಲಾ ರೀತಿಯ ಮಾತು ಆಡಲು ಆಗುವುದಿಲ್ಲ

Synonyms : ಸಖಿ, ಸಹಗಮನಿ, ಸ್ನೇಹಿತೆ, ಹೆಂಡತಿ


Translation in other languages :

साथ रहने वाली स्त्री।

मैं अपनी सहचरी से सब तरह की बातें नहीं कर सकता।
संगिनी, सहगामिनी, सहचरी, सुआसिन, सुआसिनी

Any female friend.

Mary and her girlfriend organized the party.
girlfriend