Copy page URL Share on Twitter Share on WhatsApp Share on Facebook
Get it on Google Play
Meaning of word ಸಂಗ್ರಾಮ from ಕನ್ನಡ dictionary with examples, synonyms and antonyms.

ಸಂಗ್ರಾಮ   ನಾಮಪದ

Meaning : ಭಯಂಕರ ಮತ್ತು ವ್ಯತಿರಿಕ್ತ ಪರಿಸ್ಥಿತಿಯಿಂದ ಹೊರಗೆ ಬಂದು ಮುಂದೆ ಸಾಗಲು ಪಡುವ ಪ್ರಯತ್ನ ಅಥವಾ ಪ್ರಯಾಸ

Example : ಬಾಬಾ ಸಾಹೇಬ್ ಅಂಬೇಡಕರ್ ಅವರು ತಮ್ಮ ಇಡೀ ಜೀವನ ಸಂಘರ್ಷದಲ್ಲೆ ಕಳೆದರು

Synonyms : ಕದನ, ಘರ್ಷಣೆ, ಜಗಳ, ದ್ವಂದ್ವಯುದ್ಧ, ಪ್ರಯಾಸ, ಯುದ್ದ, ಸಂಘರ್ಷ, ಹೆಣಗಾಟ, ಹೊಡೆದಾಟ, ಹೋರಾಟ


Translation in other languages :

विकट और विपरीत परिस्थितियों से निकलकर आगे बढ़ने के लिए होने वाला प्रयत्न या प्रयास।

कई बार हमें अपने-आप से ही संघर्ष करना पड़ता है।
आस्फालन, जंग, जद्द-ओ-जहद, जद्दोजहद, तसादम, द्वंद्व, द्वन्द्व, लड़ाई, संघर्ष

An energetic attempt to achieve something.

Getting through the crowd was a real struggle.
He fought a battle for recognition.
battle, struggle

Meaning : ಯಾರೋ ಒಬ್ಬ ಕೆಟ್ಟವ್ಯಕ್ತಿಯಾಗಿದ್ದು ಅವರ ಸಂಹಾರಕ್ಕಾಗಿ ಕಾಳಗ ಮಾಡುತ್ತಾರೆ

Example : ಅವನು ದೀನ ದಲಿತರ ವಿರುದ್ಧವಾದ ಯುದ್ಧವನ್ನು ನಿಲ್ಲಿಸಿದನುನಾವು ಉಗ್ರವಾದಿಗಳ ವಿರುದ್ಧ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಬೇಕು.

Synonyms : ಕಚ್ಚಾಟ, ಕದನ, ಕಲಹ, ಕಾದಾಟ, ಕಾಳಗ, ಜಗಳ, ಯುದ್ಧ, ವ್ಯಾಜ್ಯ, ಸಂಘರ್ಷ, ಸಮರ, ಸೆಣಸಾಟ, ಹೊಡೆದಾಟ, ಹೋರಾಟ


Translation in other languages :

वह जो खतरनाक हो उसकी समाप्ति के लिए एक सम्मिलित अभियान।

उसने गरीबी के खिलाफ युद्ध छेड़ दिया है।
हमें आतंकवाद के खिलाफ एक युद्ध छेड़ देना चाहिए।
जंग, युद्ध, लड़ाई, संग्राम

A concerted campaign to end something that is injurious.

The war on poverty.
The war against crime.
war

Meaning : ಶತ್ರುವಿನ ಎರಡು ದಳಗಳ ನಡುವೆ ಶಸ್ತ್ರದಿಂದ ನಡೆಯುವ ಯುದ್ಧ

Example : ಮಹಾಭಾರತದ ಯುದ್ಧ ಹದಿನೆಂಟು ದಿನದ ವರೆಗೂ ನಡೆಯಿತು.

Synonyms : ಕದನ, ಕಲಹ, ಕಾಳಗ, ಜಗಳ, ಯುದ್ಧದ, ರಣ, ವ್ಯಾಜ್ಯ, ಸಮರ, ಸೇಣಸಾಟ, ಹೊಡೆದಾಟ


Translation in other languages :

शत्रुतावश दो दलों के बीच हथियारों से की जाने वाली लड़ाई।

महाभारत का युद्ध अठारह दिनों तक चला था।
समर शेष है, नहीं पाप का भागी केवल व्याध। जो तटस्थ हैं, समय लिखेगा उनके भी अपराध। - रामधारी सिंह 'दिनकर'
अजूह, अनीक, अभेड़ा, अभेरा, अभ्यागम, आकारीठ, आजि, आयोधन, आहर, आहव, कंदल, जंग, पुष्कर, पैकार, प्रतिदारण, प्रसर, प्रहरण, भर, मृध, युद्ध, योधन, रण, लड़ाई, वराक, वाज, विशसन, वृजन, वृत्रतूर्य, संकुल, संग्राम, सङ्कुल, समर, स्कंध, स्कन्ध

The waging of armed conflict against an enemy.

Thousands of people were killed in the war.
war, warfare

ಸಂಗ್ರಾಮ   ಗುಣವಾಚಕ

Meaning : ಸಮರಕ್ಕೆ ಸಂಬಂಧಿಸಿದ

Example : ಹಿಟಲರ್ ಸಮರ ನೀತಿಯನ್ನು ತಮ್ಮದಾಗಿಸಿದರು.

Synonyms : ಸಮರ


Translation in other languages :

समर संबंधी।

हिटलर ने सामरिक नीति अपनाई।
सांग्रामिक, सामरिक

Suggesting war or military life.

martial, warlike