Copy page URL Share on Twitter Share on WhatsApp Share on Facebook
Get it on Google Play
Meaning of word ಸಂಘಟಿತ from ಕನ್ನಡ dictionary with examples, synonyms and antonyms.

ಸಂಘಟಿತ   ಗುಣವಾಚಕ

Meaning : ಎಲ್ಲರೂ ಒಂದು ಭಾವನೆಯೊಂದಿಗೆ ಅಥವಾ ಒಂದು ಉದ್ದೇಶ ಸಾಧನೆಗಾಗಿ ಭಿನ್ನತೆಗಳನ್ನು ಮರೆತು ಒಂದು ವಿಚಾರಕ್ಕೆ ಬದ್ಧರಾಗಿರುವುದು

Example : ದೇಶಭಕ್ತಿಯಿಂದ ಒಂದಾದ ಜನರನ್ನು ಚದುರಿಸಲು ಸಾಧ್ಯವಿಲ್ಲ.

Synonyms : ಒಂದಾದ, ಒಂದಾದಂತ, ಒಂದಾದಂತಹ, ಸಂಘಟಿತವಾದ, ಸಂಘಟಿತವಾದಂತ, ಸಂಘಟಿತವಾದಂತಹ, ಸೌಹಾರ್ದಪೂರ್ಣ, ಸೌಹಾರ್ದಪೂರ್ಣವಾದ, ಸೌಹಾರ್ದಪೂರ್ಣವಾದಂತ, ಸೌಹಾರ್ದಪೂರ್ಣವಾದಂತಹ


Translation in other languages :

जो एकता से परिपूर्ण हो।

एकतापूर्ण समाज विकास के पथ पर अग्रसर रहता है।
एकतापूर्ण, संगठित, सौहार्दपूर्ण

Meaning : ಸಂಘಟನೆಯಾದ

Example : ಬ್ರಿಟಿಷರನ್ನು ಎದುರಿಸಲು ಭಾರತೀಯರು ಸಂಘಟಿತರಾದರು


Translation in other languages :

जिसका संघटन हुआ हो।

अंग्रेजों से टक्कर लेने के लिए भारतीयों को संघटित होना पड़ा।
संगठित, संघटित

Held together as by social or cultural ties.

A close-knit family.
Close-knit little villages.
The group was closely knit.
close-knit, closely knit

Meaning : ಯಾರು ಒಂದಾಗಿ ಹಾಗೂ ಸಾಮೂಹಿಕ ರೂಪದಿಂದ ತಮ್ಮ ಧ್ಯೇಯವನ್ನು ಸಿದ್ಧಿಮಾಡಿಕೊಳ್ಳುವುದಕ್ಕೆ ಪ್ರಯತ್ನಿಸುತ್ತಾರೋ

Example : ಸಂಘಟಿತವಾದ ರಾಷ್ಟ್ರಕ್ಕೆ ಗೆಲುವು ನಿಶ್ಚಿತ.

Synonyms : ಸಂಘಟಿತವಾದ, ಸಂಘಟಿತವಾದಂತ, ಸಂಘಟಿತವಾದಂತಹ


Translation in other languages :

जो एक होकर तथा सामूहिक रूप से अपने ध्येय की सिद्धि के लिए प्रयत्नशील हो।

संगठित राष्ट्र की जीत निश्चित है।
एकजुट, संगठित, संघटित