Meaning : ದುಃಖ ಅಥವಾ ಸಂಕಟದಲ್ಲಿರುವ ಯಾವುದೇ ವ್ಯಕ್ತಿಯನ್ನು ಆ ದುಃಖದಿಂದ ಹೊರಬರುವಂತೆ ಸಮಾಧಾನದ ಮಾತುಗಳನ್ನಾಡುವುದು
Example :
ಅಪಘಾತದಲ್ಲಿ ಮಗುವನ್ನು ಕಳೆದುಕೊಂಡ ತಾಯಿಯನ್ನು ಎಲ್ಲರೂ ಸಾಂತ್ವಾನ ಮಾಡಿದರು.
Synonyms : ಸಂತೈಸುವುದು, ಸಮಧಾನ, ಸಾಂತ್ವನ
Translation in other languages :