Meaning : ಕೋಪಗೊಂಡವವರನ್ನು ಸಂತೋಷದಿಂದ ಇರುವ ಹಾಗಿ ಮಾಡುವ ಪ್ರಕ್ರಿಯೆ
Example :
ಅಮ್ಮ ತನ್ನ ಮಗುವನ್ನು ಸಮಾಧಾನ ಪಡಿಸುತ್ತಿದ್ದಳು.
Synonyms : ಸಮಾಧಾನ ಪಡಿಸು, ಸಾಂತ್ವನ
Translation in other languages :
रूठे हुए को प्रसन्न करना।
माँ अपने बच्चे को मना रही है।Meaning : ಯಾವುದೇ ತರಹದ ಮನೋವೇಗವನ್ನು ತಡೆಯುವ ಪ್ರಕ್ರಿಯೆ
Example :
ಜನನ-ಮರಣವು ಪ್ರಕೃತಿಯ ನಿಯಮ ನೀವು ಇದಕ್ಕೆಲ್ಲಾ ಅಳದೆ ನಿಮ್ಮನ್ನು ನೀವು ಸಂತೈಸಿಕೊಳ್ಳಿ.
Synonyms : ಸಮಾಧಾನ ತಂದುಕೊ, ಸಮಾಧಾನ ಮಾಡಿಕೊ
Translation in other languages :