Meaning : ಸಂದಿಗ್ಧ ಪರಿಸ್ಥಿತಿಯಲ್ಲಿ ಸಿಲುಕಿರುವ ಅವಸ್ಥೆ ಅಥವಾ ಭಾವನೆ
Example :
ಸಮಯಕ್ಕೆ ಸರಿಯಾದ ಆದೇಶ ದೊರಕದೆ ಪೊಲೀಸರು ಸಂದಿಗ್ಧತೆಯನ್ನು ಎದುರಿಸಬೇಕಾಯಿತು.
Synonyms : ಅನಿಶ್ಚಿತತೆ, ಇಕ್ಕಟಿನ
Translation in other languages :
The state of being unsure of something.
doubt, doubtfulness, dubiety, dubiousness, incertitude, uncertaintyMeaning : ಯಾವುದೋ ಒಂದು ಸ್ಥಿರವಾಗಿ ಇಲ್ಲದೆ ಇರುವ ಸ್ಥಿತಿ ಅಥವಾ ಭಾವನೆ ಅಥವಾ ಅದರಲ್ಲೆ ಏರಿಳಿತ ಇರುವುದು
Example :
ಉಗ್ರವಾದಿಗಳ ಕಾರಣ ಕಾಶ್ಮೀರದಲ್ಲಿ ಸಂದಿಗ್ಧ ಪರಿಸ್ಥಿತಿ ಮುಂದುವರೆಯುತ್ತಿದ್ದೆ.
Translation in other languages :
अस्थिर होने की अवस्था या भाव या जिसमें उतार-चढ़ाव या उथल-पुथल हो।
आतंकवादियों के कारण कश्मीर में अस्थिरता बनी हुई है।