Meaning : ಉದಾರ ಮನಸ್ಸುನ್ನು ಹೊಂದುವಂತಹ ಅವಸ್ಥೆ ಅಥವಾ ಭಾವ
Example :
ಕರೋಡಿಮಲ ಶೆಟ್ಟರು ತಮ್ಮ ಉದಾರ ಸ್ವಭಾವದಿಂದ ಪ್ರಸಿದ್ಧರಾದರು.
Synonyms : ಉದಾರ, ಉದಾರ ಗುಣ, ಉದಾರ ವ್ಯಕ್ತಿ, ಉದಾರ ಸ್ವಭಾವ, ಉದಾರ ಹೃದಯದ, ಉದಾರತೆ, ಔದಾರ್ಯ, ಧಾರಾಳ ಮನಸ್ಸು, ಶ್ರೀಮಂತಿಕೆ
Translation in other languages :
Meaning : ಶ್ರೀಮಂತಧನ ಸಂಪನ್ನ ಅಥವಾ ಸಮೃದ್ದಿಪೂರ್ಣವಾದ ಪರಿಸ್ಥಿತಿ ಅಥವಾ ಭಾವ
Example :
ಯುಗ ಯುಗಗಳಿಂದ ವಿದೇಶಿಯರು ಭಾರತದ ಸಂಪತ್ತಿನ ಲಾಭವನ್ನು ಪಡೆಯುತ್ತಿದ್ದಾರೆ.
Synonyms : ಐಶ್ಚರ್ಯವಂತ, ತೃಪ್ತಿ, ಧನ ಸಂಪನ್ನ, ಧನಧಾನ್ಯಸಮೃದ್ಧಿ, ಧನಧಾನ್ಯಸಹಿತ, ಶ್ರೀಮಂತ, ಸಂಪನ್ನತೆ, ಸಮೃದ್ಧಿ, ಸಮೃದ್ಧಿಪೂರ್ಣ
Translation in other languages :
An economic state of growth with rising profits and full employment.
prosperityMeaning : ಪ್ರಾಪ್ತಿಯಾದ ಭಂಡಾರ
Example :
ವಿದ್ಯುತ್ ಶಕ್ತಿಗಾಗಿ ನಾವು ನೈಸರ್ಗಿಕ ಸಂಪತ್ತಿನ ಮೇಲೆ ಅವಲಂಬಿಸಬೇಕಾಗುವುದು
Synonyms : ಮೂಲಸಂಪತ್ತು
Translation in other languages :
A source of aid or support that may be drawn upon when needed.
The local library is a valuable resource.Meaning : ಹಣ-ಭೂಮಿ ಮುಂತಾದುವುಗಳ ಒಡೆತನ ಹೊಂದಿರುವುದು
Example :
ಅವನ ಬಳಿ ಬಹಳಷ್ಟು ಆಸ್ತಿ ಇದೆ.
Translation in other languages :
धन-दौलत और जायदाद आदि जो किसी के अधिकार में हो और जो ख़रीदी और बेची जा सकती हो।
उसने कड़ी मेहनत करके अत्यधिक संपत्ति अर्जित की।Meaning : ಯಾವುದೋ ಒಂದರ ಮೇಲೆ ಕರ ಅಥವಾ ಶುಲ್ಕ ಹಾಕಬಹುದಾದ
Example :
ಎಲ್ಲಾರು ತಮ್ಮ ಆಸ್ತಿ-ಪಾಸ್ತಿಯ ಬಗೆಗೆ ವಿವರಣೆ ನೀಡಬೇಕು.
Synonyms : ಆದಾಯ, ಆಸ್ತಿ-ಪಾಸ್ತಿ
Translation in other languages :