Meaning : ಯಾವುದೇ ವಿಷಯ ಸಂಗತಿಗಳ ಜತೆ ಒಂದು ಬಗೆಯ ಸಂಬಂಧವನ್ನು ಹೊಂದಿರುವುದನ್ನು ಸೂಚಿಸುವುದು
Example :
ಇದು ಸಾಹಿತ್ಯಕ್ಕೆ ಸಂಬಂಧಿಸಿದ ವಿಷಯ.
Synonyms : ನಂಟುಳ್ಳ, ನಂಟುಳ್ಳಂತ, ನಂಟುಳ್ಳಂತಹ, ಸಂಬಂಧಿಯಾದ, ಸಂಬಂಧಿಯಾದಂತ, ಸಂಬಂಧಿಯಾದಂತಹ, ಸಂಬಂಧಿಸಿದಂತ, ಸಂಬಂಧಿಸಿದಂತಹ, ಸಂಬಂಧೀಯವಾದ, ಸಂಬಂಧೀಯವಾದಂತ, ಸಂಬಂಧೀಯವಾದಂತಹ
Translation in other languages :
Being connected either logically or causally or by shared characteristics.
Painting and the related arts.Meaning : ಯಾವುದೋ ಒಂದು ಸಂಬಂಧದಲ್ಲಿ ಯಾವುದೋ ಅನುಬಂಧ ಅಥವಾ ಒಪ್ಪಂದ ಇರುವುದು
Example :
ಸಂಬಂಧಿಸಿದ ಕೆಲಸಗಳನ್ನು ವೇಗವಾಗಿ ಪೂರ್ಣಗೊಳಿಸಬೇಕಾಗಿದೆ.
Synonyms : ಸಂಬಂದ್ಧಪಟ್ಟ
Translation in other languages :
Meaning : ಯಾವುದಾದರೂ ಒಂದರ ಜೊತೆ ಸಂಬಂಧವನ್ನು ಹೊಂದಿರುವುದು
Example :
ಅದು ನನಗೆ ಸಂಬಂಧಿಸಿದ ವಿಷಯ.
Synonyms : ಸಂಬಂಧಪಟ್ಟ, ಸಂಬಂಧವುಳ್ಳ, ಸಂಬಂಧಿತ
Translation in other languages :
Being connected either logically or causally or by shared characteristics.
Painting and the related arts.