Meaning : ಯಾರೋ ಒಬ್ಬರು ನಿರಂತರವಾಗಿ ಕೆಲಸಕ್ಕೆ ಮಾಡುತ್ತಾ ಇರುವುದಕ್ಕೆ ನಿಗದಿತ ಅವಧಿಯಲ್ಲಿ ಸಿಗುವ ಹಣ
Example :
ಅವನು ಬಹಳ ಕಡಿಮೆ ಸಂಬಳಕ್ಕಾಗಿ ಕೆಲಸ ಮಾಡುತ್ತಿದ್ದಾನೆ
Synonyms : ವೇತನ
Translation in other languages :
Something that remunerates.
Wages were paid by check.Meaning : ನಿಯತವಾದ ಅವಧಿಗಳಲ್ಲಿ, ಎಂದರೆ ದಿನಕ್ಕೊಮ್ಮೆ, ವಾರಕ್ಕೊಮ್ಮೆ, ತಿಂಗಳಿಗೊಮ್ಮೆ ಕಾರ್ಮಿಕನಿಗೆ ಅಥವಾ ನೌಕರನಿಗೆ ನೀಡುವ ಹಣ
Example :
ನೌಕರನು ವೇತನವನ್ನು ಪಡೆಯುತ್ತಿದ್ದಾನೆ.
Translation in other languages :
Something that remunerates.
Wages were paid by check.