Copy page URL Share on Twitter Share on WhatsApp Share on Facebook
Get it on Google Play
Meaning of word ಸಂಭಾಳಿಸು from ಕನ್ನಡ dictionary with examples, synonyms and antonyms.

ಸಂಭಾಳಿಸು   ಕ್ರಿಯಾಪದ

Meaning : ಯಾವುದಾದರು ಹೊರೆಯನ್ನು ಹೊರುವುದು ಅಥವಾ ಜವಾಬ್ದಾರಿಯನ್ನು ನಿಭಾಯಿಸು

Example : ಹೊಸದಾಗಿ ಮದುವೆಯಾಗಿ ಬಂದ ಸೊಸೆಯು ಮನೆಯನ್ನು ಸಂಭಾಳಿಸುವುದು ಸ್ವಲ್ಪ ಕಷ್ಟವಾಗುತ್ತದೆ.

Synonyms : ನಿರ್ವಹಿಸು, ಪಾಲನೆ ಮಾಡು


Translation in other languages :

किसी बोझ आदि का थामा जाना।

मुझसे यह भारी सामान सँभल नहीं रहा है।
नई बहू से घर नहीं सँभलता।
सँभलना, संभलना, सम्हलना

Be in charge of, act on, or dispose of.

I can deal with this crew of workers.
This blender can't handle nuts.
She managed her parents' affairs after they got too old.
care, deal, handle, manage

Meaning : ಮಧ್ಯದಲ್ಲಿ ಬಂದು ಅಥವಾ ಹಾಳಾಗುತ್ತಿರುವ ಸ್ಥಿತಿಯನ್ನು ಮತ್ತು ಇನ್ನೂ ಹಾಳಾಗುವುದನ್ನು ತಡೆಯುವುದು

Example : ಅವರು ನನ್ನ ಮಾತನ್ನು ಸಂಭಾಲಿಸದೇ ಇದ್ದರೇ ಏನಾಗುತ್ತಿತ್ತೋ ಏನೋ.

Synonyms : ನಿರ್ವಹಿಸು, ರಕ್ಷಿಸು, ಹಿಡಿದಿಡು


Translation in other languages :

बीच में आकर या पड़कर किसी बिगड़ती हुई स्थिति को और अधिक बिगड़ने से रोकना।

उन्होंने बात सँभाली वरना पता नहीं क्या होता।
समय पर वर्षा ने आकर थाम लिया नहीं तो अभी अनाज और महँगा हो जाता।
थाम लेना, थामना, सँभाल लेना, सँभालना, संभाल लेना, संभालना, सम्भाल लेना, सम्भालना, सम्हाल लेना, सम्हालना

Be in charge of, act on, or dispose of.

I can deal with this crew of workers.
This blender can't handle nuts.
She managed her parents' affairs after they got too old.
care, deal, handle, manage

Meaning : ಯಾವುದಾದರು ಕೆಲಸದ ಜವಾಬ್ದಾರಿಯನ್ನು ತಮ್ಮ ಜವಾಬ್ದಾರಿಗೆ ತಂದು ಕೊಳ್ಳುವುದು

Example : ಅವನು ತನ್ನ ತಂದೆಯ ಕೆಲಸಗಳನ್ನು ಅಚ್ಚುಕಟ್ಟಾಗಿ ಸಂಭಾಳಿಸುತ್ತಿದ್ದಾನೆ.

Synonyms : ನಿಭಾಯಿಸು, ನಿರ್ವಹಿಸು


Translation in other languages :

किसी काम का भार अपने ऊपर लेना।

उसने अपने पिता का कारोबार अच्छी तरह सँभाला है।
थामना, सँभालना, संभालना, सम्भालना, सम्हालना

Supply with necessities and support.

She alone sustained her family.
The money will sustain our good cause.
There's little to earn and many to keep.
keep, maintain, sustain