Meaning : ಅದು ಅಂಟಿರುವುದು ಅಥವಾ ಸೇರಿರುವುದು
Example :
ಈ ಎರಡಯ ನಗರದ ಮಧ್ಯೆ ಸುಮಾರು ಒಂದು ಯೋಜನೆ ಅಷ್ಟೆ ದೂರವಿರುವುದು
Synonyms : ಯೋಜನೆ
Translation in other languages :
An instrumentality that connects.
He soldered the connection.Meaning : ಬಹುಪಾಲು ಎಲ್ಲವನ್ನೂ ಸೇರಿರುವಂತಹ ಭಾವ
Example :
ಈ ಔಷಧಿಯಲ್ಲಿ ಅನೇಕ ತತ್ವಗಳು ಅಂತರ್ಗತವಾಗಿವೆ.
Synonyms : ಅಂತರ್ಗತ, ಕೂಡಿಕೊಳ್ಳು
Translation in other languages :
The act of including.
inclusionMeaning : ಜನರು ಅಥವಾ ವಸ್ತುಗಳನ್ನು ವ್ಯವಸ್ಥಿತವಾಗಿ ಅಥವಾ ಕ್ರಮಬ್ಧವಾಗಿ ಒಂದು ಗೂಡಿಸುವ ರೂಪವಾಗಿದೆ
Example :
ಸುರಕ್ಷಿತವಾಗಿ ಮಾಡಿದ ರಚನೆಯನ್ನು ಭೇದಿಸುವುದು ಅಷ್ಟು ಸುಲಭವಲ್ಲ.
Synonyms : ಕಟ್ಟುವುದು, ಕೂಡಿಸುವಿಕೆ, ನಿರ್ಮಾಣ, ರಚನೆ
Translation in other languages :
An arrangement of people or things acting as a unit.
A defensive formation.Meaning : ಸಂಸ್ಥೆ ಅಥವಾ ಮಂಡಳಿ ಇತ್ಯಾದಿಗಳನ್ನು ರಚಿಸುವ ಕಾರ್ಯ
Example :
ವಿದೇಶಿ ಶಾಸನದಿಂದ ಭಾರತವನ್ನು ರಕ್ಷಿಸಲು ಅನೇಕ ಕ್ರಾಂತೀಯ ಸಂಸ್ಥೆಗಳ ಸ್ಥಾಪನೆ ಆಯಿತು.
Synonyms : ವ್ಯವಸ್ಥಾಪನೆ, ಸಂಘಟನೆ, ಸ್ಥಾಪನೆ
Translation in other languages :