Meaning : ರಾಷ್ಟ್ರ ಮೊದಲಾದವುಗಳನ್ನು ವಿನಾಶ ಮೊದಲಾದವುಗಳಿಂದ ಪಾರು ಮಾಡಿಸುವವನು ಅಥವಾ ರಕ್ಷಿಸುವವನು
Example :
ಭಾರತವು ಸಹ ಜಪಾನಿಗೆ ಸಂರಕ್ಷಕನ್ನು ಕಳುಹಿಸಲು ಯೋಚನೆ ಮಾಡುತ್ತಿದೆ.
Synonyms : ಆಪದ್ರಕ್ಷಕ
Translation in other languages :
किसी आपत्तिकाल, दुर्घटना आदि में बचाव का काम करनेवाला व्यक्ति।
भारत भी जापान में बचावकर्मियों को भेजने की सोच रहा है।Meaning : ಪಾಲನೆ-ಪೋಷಣೆ ಮಾಡಲು ಅಥವಾ ಆಶ್ರಯದಲ್ಲಿ ಇಟ್ಟುಕೊಳ್ಳುವ ವ್ಯಕ್ತಿ
Example :
ಗಿಡಗಳ ಬೆಳವಣಿಗೆಗೆ ಪೋಷಕಾಂಶಗಳು ತುಂಬಾ ಅತ್ಯಗತ್ಯ.
Synonyms : ಪೋಷಕ
Translation in other languages :
Meaning : ಕಾಪಾಡುವ ಕ್ರಿಯೆ ಅಥವಾ ಭಾವನೆ
Example :
ರೈತನು ತನ್ನ ಭೂಮಿಯನ್ನು ನೋಡಿಕೊಳ್ಳುತ್ತಿದ್ದಾನೆ.
Synonyms : ನೋಡುವವ, ಯೋಗಕ್ಷೇಮ ನೋಡಿಕೊಳ್ಳುವವ, ರಕ್ಷಕ, ರಕ್ಷಣೆ, ಸಂರಕ್ಷಣೆ
Translation in other languages :
The activity of protecting someone or something.
The witnesses demanded police protection.Meaning : ರಕ್ಷಣೆಯ ಜವಾಬ್ದಾರಿ ಇರುವ ವ್ಯಕ್ತಿ
Example :
ದೇಶದ ಗಡಿಗಳಲ್ಲಿ ಹಗಲು ರಾತ್ರಿ ದೇಶ ಕಾಯುವ ಸೈನಿಕ ನಿಜವಾದ ದೇಶ ರಕ್ಷಕ.
Synonyms : ಆರಕ್ಷಕ, ಪರಿಪಾಲಕ, ರಕ್ಷ ಕರ್ತ, ರಕ್ಷಕ, ರಕ್ಷಣಾ ಕರ್ತ, ರಕ್ಷಣಾ-ಕರ್ತ
Translation in other languages :
Someone who keeps safe from harm or danger.
preserver