Copy page URL Share on Twitter Share on WhatsApp Share on Facebook
Get it on Google Play
Meaning of word ಸಂಲಗ್ನಗೊಂಡ from ಕನ್ನಡ dictionary with examples, synonyms and antonyms.

ಸಂಲಗ್ನಗೊಂಡ   ಗುಣವಾಚಕ

Meaning : ಯಾವುದಾದರೂ ಒಂದು ಸಂಗತಿ ಅಥವಾ ವಸ್ತು ಇನ್ನೊಂದು ವಸ್ತು ಅಥವಾ ಸಂಗತಿಯೊಂದಿಗೆ ಸೇರಿಕೊಳ್ಳುವುದು

Example : ಮಹಿಳಾ ವಿಶ್ವವಿದ್ಯಾಲಯದಲ್ಲಿ ಸಂಲಗ್ನಗೊಂಡ ಮಹಿಳಾ ಕಾಲೇಜುಗಳು ವಿಶ್ವವಿದ್ಯಾಲಯದ ಆಡಳಿತಕ್ಕೊಳಪಟ್ಟಿವೆ.

Synonyms : ಒಳಪಟ್ಟ, ಒಳಪಟ್ಟಂತ, ಒಳಪಟ್ಟಂತಹ, ಜೋಡಿಸಿದ, ಜೋಡಿಸಿದಂತ, ಜೋಡಿಸಿದಂತಹ, ಸಂಲಗ್ನಗೊಂಡಂತ, ಸಂಲಗ್ನಗೊಂಡಂತಹ, ಸೇರಿದ, ಸೇರಿದಂತ, ಸೇರಿದಂತಹ


Translation in other languages :

किसी दूसरे के साथ अच्छी तरह से लगा या जुड़ा हुआ।

सारे जरूरी कागज इस नत्थी में संलग्न हैं।
अनुलग्न, अनुविद्ध, अनुसंबद्ध, अनुसम्बद्ध, अभिलीन, अवलग्न, अवसक्त, मुत्तसिल, संबद्ध, संलग्न

Being joined in close association.

Affiliated clubs.
All art schools whether independent or attached to universities.
affiliated, attached, connected