Copy page URL Share on Twitter Share on WhatsApp Share on Facebook
Get it on Google Play
Meaning of word ಸಡಗರ from ಕನ್ನಡ dictionary with examples, synonyms and antonyms.

ಸಡಗರ   ನಾಮಪದ

Meaning : ಮನಸ್ಸಿನಲ್ಲಿ ಅತ್ಯಂತ ಸಂತೋಷ ಮತ್ತು ತುಂಬಾ ಲವಲವಕೆಯ ನಡವಳಿಕೆ ಅಥವಾ ಗುಣ

Example : ಸಚಿನ್ ಸದಾ ಉತ್ಸಾಹ ತುಂಬಿದ ನವ ತರುಣರಂತೆ ಕ್ರಿಕೆಟ್ ಹಾಡುತ್ತಾನೆ.

Synonyms : ಉತ್ಸಾಹ, ಉಬ್ಬಟೆ, ಉಮೇದು, ಉಲ್ಲಾಸ, ಜೋಶ್, ಸಂಭ್ರಮ, ಹುಮ್ಮಸ್ಸು


Translation in other languages :

मन में उत्पन्न होनेवाला वह मनोवेग जिससे काम करने की शक्ति बढ़ती है।

सचिन उत्साह के साथ बल्लेबाजी करते हैं।
अध्यवसान, अभिप्रीति, उच्छाव, उच्छाह, उछाला, उछाव, उछाह, उत्तेजन, उत्साह, उमंग, उल्लास, गर्मजोशी, च्वेष, जोश, दाप, प्रगल्भता, प्रागल्भ्य, सरगरमी, सरगर्मी, स्पिरिट, हौसला

A feeling of excitement.

enthusiasm

Meaning : ಸಡಗರ-ಸಂಭ್ರಮದಿಂದ ಆಚರಿಸುವಂತಹ ಒಂದು ಸಾರ್ವಜನಿಕವಾದ ಒಂದು ದೊಡ್ಡ, ಶುಭಕರವಾದ ಅಥವಾ ಮಂಗಳಕರವಾದ ಕಾರ್ಯ

Example : ಮಕ್ಕಳ ದಿನಾಚರಣೆಯ ಪ್ರಯುಕ್ತ ನನ್ನ ಶಾಲೆಯಲ್ಲಿ ಒಂದು ಸಮಾರಂಭವನ್ನು ಆಯೋಜಿಸಿದ್ದರು.

Synonyms : ಆಡಂಬರ, ಉತ್ಸವ, ದೊಡ್ಡ ಉತ್ಸವ, ಮೆರವಣಿಗೆ, ವಿಜೃಂಭಣೆ, ಸಮಾರಂಭ


Translation in other languages :

धूम-धाम से होने वाला कोई सार्वजनिक, बड़ा, शुभ या मंगल कार्य।

बालदिवस के अवसर पर मेरे विद्यालय में एक समारोह का आयोजन किया गया है।
उच्छव, उछव, उत्सव, समारोह, सेलिब्रेशन

Any joyous diversion.

celebration, festivity

Meaning : ಆ ದಿನ ಅಥವಾ ಸಮಯಾದಂದು ಔತಣ ಅಥವಾ ಉತ್ಸವವನ್ನು ಮಾಡಲಾಗುತ್ತದೆ

Example : ಹಬ್ಬದ ಉತ್ಸವ ಮತ್ತೆಯಾವಾಗ ಬರುತ್ತದೆ?

Synonyms : ಉತ್ಸವ, ವಿಜೃಂಭಣೆ


Translation in other languages :

* वह दिन या समयावधि जो भोज या उत्सव मनाने के लिए अलग रखा जाता है।

ईद का उत्सव फिर कब आएगा?
उत्सव, समारोह

A day or period of time set aside for feasting and celebration.

festival