Copy page URL Share on Twitter Share on WhatsApp Share on Facebook
Get it on Google Play
Meaning of word ಸಡಿಲಾದ from ಕನ್ನಡ dictionary with examples, synonyms and antonyms.

ಸಡಿಲಾದ   ಗುಣವಾಚಕ

Meaning : ಯಾವುದು ಸರಿಯಾಗಿ ಮುಚ್ಚಲಾಗಿಲ್ಲವೋ

Example : ಈ ಡಬ್ಬದ ಮುಚ್ಚುಳ ಸಡಿಲವಾಗಿದೆ.

Synonyms : ಸಡಿಲ, ಸಡಿಲವಾದ, ಸಡಿಲವಾದಂತ, ಸಡಿಲವಾದಂತಹ, ಸಡಿಲಾದಂತ, ಸಡಿಲಾದಂತಹ


Translation in other languages :

जो अच्छी तरह से जकड़ा, बँधा या लगा न हो।

इस डब्बे का ढक्कन ढीला है।
श्याम पेचकस से ढीले स्क्रू को कस रहा है।
ढीला, ढीला-ढाला

Not firmly placed or set or fastened.

unfixed

Meaning : ಬಿಗಿತ ತಪ್ಪಿ ಹೋದಂತಹ ಇಲ್ಲವೇ ಕಟ್ಟು ಬಿಗಿಯಿಲ್ಲದಂತಹ

Example : ಈ ಹಗ್ಗ ಸಡಿಲವಾಗಿದೆ.

Synonyms : ಬಿಗಿಯಿಲ್ಲದ, ಬಿಗಿಯಿಲ್ಲದಂತ, ಬಿಗಿಯಿಲ್ಲದಂತಹ, ಸಡಿಲವಾದ, ಸಡಿಲವಾದಂತ, ಸಡಿಲವಾದಂತಹ, ಸಡಿಲಾದಂತ, ಸಡಿಲಾದಂತಹ


Translation in other languages :

जो कसा या तना न हो।

रस्सी ढीली पड़ गई।
ढीला

(of textures) full of small openings or gaps.

An open texture.
A loose weave.
loose, open