Meaning : ಬಿಡುವಿಲ್ಲದೆ ಏನನ್ನಾದರೂ ಮಾಡುವುದು
Example :
ಏನನ್ನಾದರೂ ನಿರಂತರವಾಗಿ ಮಾಡುವುದೇ ಜೀವನದ ಧರ್ಮ.
Synonyms : ಅವಿಚ್ಛಿನವಾಗಿ, ಅವಿರತ, ಎಡೆಬಿಡದೆ, ನಿರಂತರವಾಗಿ, ವಿರಾಮವಿಲ್ಲದೆ
Translation in other languages :
Meaning : ಯಾವುದೇ ಕೆಲಸ ಅಥವಾ ಸಂಗತಿಯು ವಿರಾಮವಿಲ್ಲದೆ ಕ್ರಮಬದ್ದವಾಗಿ ನಡೆಯುತ್ತಲೇ ಇರುವುದು
Example :
ಎರಡು ಗಂಟೆಯಿಂದ ಎಡೆಬಿಡದೆ ಮಳೆ ಸುರಿಯುತ್ತಿದೆ.
Translation in other languages :
बिना विराम के या बिना रुके या बिना क्रम-भंग के।
दो घंटे से लगातार बारिश हो रही है।