Meaning : ನಿರಂತರವಾಗಿ ಆಗುವಂತಹ
Example :
ಎಡೆಬಿಡದ ಮಳೆ ಎಲ್ಲರಲ್ಲೂ ಬೇಜಾರು ಹುಟ್ಟಿಸಿದೆ.
Synonyms : ಎಡೆಬಿಡದ, ಎಡೆಬಿಡದಂತ, ಎಡೆಬಿಡದಂತಹ, ನಿರಂತರ, ನಿರಂತರವಾದ, ನಿರಂತರವಾದಂತ, ನಿರಂತರವಾದಂತಹ, ಸತತ, ಸತತವಾದ, ಸತತವಾದಂತ
Translation in other languages :