Copy page URL Share on Twitter Share on WhatsApp Share on Facebook
Get it on Google Play
Meaning of word ಸತ್ಕೀರ್ತಿ from ಕನ್ನಡ dictionary with examples, synonyms and antonyms.

ಸತ್ಕೀರ್ತಿ   ನಾಮಪದ

Meaning : ಖ್ಯಾತರಾಗುವ ಸ್ಥಿತಿ ಅಥವಾ ಭಾವನೆ

Example : ಸಚಿನ್ ತಂಡೂಲ್ಕರ್ ಅವರು ಕ್ರಿಕೆಟ್ ನಲ್ಲಿ ಖ್ಯಾತಿ ಮತ್ತು ದುಡ್ಡು ಇವೆರಡನ್ನು ಪಡೆದರು.

Synonyms : ಅಭಿಮಾನ, ಕೀರ್ತಿ, ಖ್ಯಾತಿ, ಜನಪ್ರೀಯತೆ, ಪ್ರಖ್ಯಾತಿ, ಪ್ರತಿಷ್ಠೆ, ಪ್ರಸಿದ್ಧಿ, ಬಿರುದು, ಯಶಸ್ಸು, ವಿಖ್ಯಾತಿ, ಹೆಗ್ಗಳಿಕೆ, ಹೆಸರು


Translation in other languages :

The state or quality of being widely honored and acclaimed.

celebrity, fame, renown