Copy page URL Share on Twitter Share on WhatsApp Share on Facebook
Get it on Google Play
Meaning of word ಸದ್ಗುಣಿ from ಕನ್ನಡ dictionary with examples, synonyms and antonyms.

ಸದ್ಗುಣಿ   ನಾಮಪದ

Meaning : ಪ್ರಕೃತಿಯ ಆ ಗುಣ ಒಳ್ಳೆಯ ಕರ್ಮಗಳ ಪ್ರವೃತಿಯನ್ನು ಮಾಡುತ್ತದೆ

Example : ಸದ್ಗುಣವು ಮನುಷ್ಯನನ್ನು ಮಹಾತ್ಮನನ್ನಾಗಿ ಮಾಡುತ್ತದೆ.

Synonyms : ಒಳ್ಳೆಯ ಗುಣ, ಒಳ್ಳೆಯ ಸ್ವಭಾವ, ಸಾತ್ವಿಕ


Translation in other languages :

प्रकृति का वह गुण जो अच्छे कर्मों की ओर प्रवृत्त करता है।

सत्वगुण मनुष्य को महान बना देता है।
सतोगुण, सत्त्व, सत्त्वगुण, सत्व, सत्वगुण

Meaning : ಕಳವು ಅಥವಾ ಮೋಸ-ವಂಚನೆ ಮಾಡದೆ ಇರುವ ವ್ಯಕ್ತಿ

Example : ನಾವು ಯಾರು ಸಜ್ಜನ ಎಂದು ಭಾವಿಸಿದ್ದೇವೊ ಅವನೇ ಕಳ್ಳನಾಗಿದ್ದ

Synonyms : ಒಳ್ಳೆಯ ಜನ, ಸಜ್ಜನ


Translation in other languages :

चोरी या छल-कपट न करनेवाला व्यक्ति।

हम जिसे साहु समझते थे,वह बहुत बड़ा चोर निकला।
साहू

A man of refinement.

gentleman

ಸದ್ಗುಣಿ   ಗುಣವಾಚಕ

Meaning : ಒಳ್ಳೆಯ ನಡವಳಿಕೆ ಅಥವಾ ಗುಣಪೂರಿತ ನಡವಳಿಕೆ ತೋರಿಸುವಂತಹ

Example : ಸದ್ಗುಣಿ ವ್ಯಕ್ತಿ ತನ್ನ ನಡವಳಿಕೆಯಿಂದ ಎಲ್ಲರ ಮೆಚ್ಚುಗೆಗೆ ಪಾತ್ರನಾಗುತ್ತಾನೆ.

Synonyms : ಸದಾಚಾರಿ, ಸದಾಚಾರಿಯಾದ, ಸದಾಚಾರಿಯಾದಂತ, ಸದಾಚಾರಿಯಾದಂತಹ, ಸದ್ಗುಣಿಯಾದ, ಸದ್ಗುಣಿಯಾದಂತ, ಸದ್ಗುಣಿಯಾದಂತಹ, ಸದ್ವ್ಯವಹಾರಿ, ಸದ್ವ್ಯವಹಾರಿಯಾದ, ಸದ್ವ್ಯವಹಾರಿಯಾದಂತ, ಸದ್ವ್ಯವಹಾರಿಯಾದಂತಹ


Translation in other languages :

जो सद्व्यवहार करता हो।

सद्व्यवहारी व्यक्ति अपने व्यवहार द्वारा सबके प्रसंशा का पात्र बन जाता है।
सद्व्यवहारी

Meaning : ಒಳ್ಳೆಯ ಮನಸ್ಸುಳ್ಳ

Example : ಸದ್ಗುಣಿ ವ್ಯಕ್ತಿ ಯಾರಿಗೂ ಕೆಡುಕನ್ನು ಬಯಸುವುದಿಲ್ಲ.

Synonyms : ಸದ್ಗುಣಿಯಾದ, ಸದ್ಗುಣಿಯಾದಂತ, ಸದ್ಗುಣಿಯಾದಂತಹ


Translation in other languages :

जो अच्छी नीयतवाला हो।

नेकदिल व्यक्ति किसी का बुरा नहीं सोच सकता।
नेकदिल, नेकनीयत, सदाशय

Marked by good intentions though often producing unfortunate results.

A well-intentioned but clumsy waiter.
A well-meaning but tactless fellow.
The son's well-meaning efforts threw a singular chill upon the father's admirers.
Blunt but well-meant criticism.
well-intentioned, well-meaning, well-meant

Meaning : ಒಳ್ಳೆಯ ಆಚಾರ-ವಿಚಾರ ಇಟ್ಟುಕೊಂಡಿರುವ ಮತ್ತು ಒಳ್ಳೆಯ ವ್ಯಕ್ತಿಗಳ ಜತೆ ವ್ಯವಹಾರ ಮಾಡುವ

Example : ರಾಮ ಒಬ್ಬ ಸಭ್ಯ ವ್ಯಕ್ತಿ.

Synonyms : ಶಿಷ್ಟತೆಯಿಂದ ಕೂಡಿದವ, ಶಿಷ್ಟತೆಯಿಂದ ಕೂಡಿದವನಾದ, ಶಿಷ್ಟತೆಯಿಂದ ಕೂಡಿದವನಾದಂತ, ಶಿಷ್ಟತೆಯಿಂದ ಕೂಡಿದವನಾದಂತಹ, ಸದ್ಗುಣಿಯಾದ, ಸದ್ಗುಣಿಯಾದಂತ, ಸದ್ಗುಣಿಯಾದಂತಹ, ಸಭ್ಯ, ಸಭ್ಯನಾದ, ಸಭ್ಯನಾದಂತ, ಸಭ್ಯನಾದಂತಹ, ಸುಸಂಸ್ಕೃತನಾದ, ಸುಸಂಸ್ಕೃತನಾದಂತ, ಸುಸಂಸ್ಕೃತನಾದಂತಹ, ಸೃಜನಶೀಲ, ಸೃಜನಶೀಲನಾದ, ಸೃಜನಶೀಲನಾದಂತ, ಸೃಜನಶೀಲನಾದಂತಹ, ಸೌಜನ್ಯನಾದ, ಸೌಜನ್ಯನಾದಂತ, ಸೌಜನ್ಯನಾದಂತಹ, ಸೌಜನ್ಯವುಳ್ಳವ, ಸೌಜನ್ಯವುಳ್ಳವನಾದ, ಸೌಜನ್ಯವುಳ್ಳವನಾದಂತ, ಸೌಜನ್ಯವುಳ್ಳವನಾದಂತಹ


Translation in other languages :

Meaning : ಒಳ್ಳೆಯ ಗುಣವನ್ನು ಉಳ್ಳವ

Example : ಸದ್ಗುಣಿ ವ್ಯಕ್ತಿ ಪ್ರಶಂಸೆಗೆ ಪಾತ್ರನಾಗುತ್ತಾನೆ.

Synonyms : ಗುಣವಂತ, ಗುಣವಂತನಾದ, ಗುಣವಂತನಾದಂತ, ಗುಣವಂತನಾದಂತಹ, ಸದ್ಗುಣಿಯಾದ, ಸದ್ಗುಣಿಯಾದಂತ, ಸದ್ಗುಣಿಯಾದಂತಹ


Translation in other languages :

जिसमें सद्गुण हो।

सद्गुणी व्यक्ति प्रशंसा का पात्र होता है।
गुणवंत, गुणवान, गुणशाली, गुणी, लायक, लायक़, सद्गुणी

Endowed with talent or talents.

A gifted writer.
gifted, talented