Copy page URL Share on Twitter Share on WhatsApp Share on Facebook
Get it on Google Play
Meaning of word ಸನ್ಯಾಸಿ from ಕನ್ನಡ dictionary with examples, synonyms and antonyms.

ಸನ್ಯಾಸಿ   ನಾಮಪದ

Meaning : ಯಾವಾಗಲೂ ತಿರುಗಾಡುತ್ತಿರುವಂತಹ ಸನ್ಯಾಸಿ

Example : ನಮ್ಮ ಹಳ್ಳಿಯಲ್ಲಿ ಒಬ್ಬ ಸನ್ಯಾಸಿ ಇದ್ದಾರೆ.

Synonyms : ಮುನಿ, ಯತಿ, ಸಿದ್ಧಿಪುರುಷ ಋಷಿ


Translation in other languages :

वह संन्यासी जो सदा भ्रमण करता रहता है।

हमारे गाँव में एक परिव्राजक पधारे हैं।
परिव्राज, परिव्राजक

A male religious living in a cloister and devoting himself to contemplation and prayer and work.

monastic, monk

Meaning : ಯಾರು ತಮ್ಮ ಇಂದ್ರಿಯಗಳನ್ನು ವಶ ಮಾಡಿಕೊಂಡಿರುತ್ತಾರೆಯೋ

Example : ಅವರು ಗೃಹಸ್ತರಾಗಿದ್ದರು ಯತಿಗಳಾಗಿದ್ದಾರೆ.

Synonyms : ತಪಸ್ವಿ, ಬೈರಾಗಿ, ಯತಿ, ವಿರಕ್ತ


Translation in other languages :

वह जिसने अपनी इंद्रियों को वश में कर लिया है।

वह गृहस्थ होते हुए भी यति है।
जति, यति, यती

Meaning : ಸ್ವಯಂಪೂರ್ವಕವಾಗಿ ಬ್ರಹ್ಮಚರ್ಯವನ್ನು ಪಾಲನೆಮಾಡುವವನು

Example : ಅವನು ಹುಟ್ಟಿದಾಗಿನಿಂದಲೂ ಬ್ರಹ್ಮಚಾರಿ ಜೀವನವನ್ನು ಮಾಡುತ್ತಿದ್ದಾನೆ ಗೃಹಸ್ಥಾಶ್ರಮವನ್ನು ತೊರೆದವನು.

Synonyms : ಅವಿವಾಹಿತ, ಏಕಾಂಗಿ, ಒಂಟಿ ಬಡಿಗ, ಒಂಟಿಗ, ಒಬ್ಬಂಟಿಗ, ಬ್ರಹ್ಮಚರ್ಯ ಪಾಲಕ, ಬ್ರಹ್ಮಚಾರಿ, ಮಠವಾಸಿ, ಮುನಿ, ಯತಿ, ವಟು


Translation in other languages :

संयमपूर्वक रहकर ब्रह्मचर्य का पालन करनेवाला।

भीष्मपितामह ने आजन्म ब्रह्मचारी का जीवन बिताया।
ब्रम्हचारी, ब्रह्मचर्य पालक, ब्रह्मचारी, यति, व्रती

An unmarried person who has taken a religious vow of chastity.

celibate

Meaning : ಯೋಗದಲ್ಲಿ ನಿಪುಣತೆಯನ್ನು ಹೊಂದಿದವನುಚಿತ್ತವೃತ್ತಿ ವಿರೋಧ ಮಾಡುವವನು

Example : ಯೋಗಿಯು ಯೋಗದ ಸಾಧನೆಯನ್ನು ಮಾಡುತ್ತಿದ್ದಾನೆ.

Synonyms : ಯತಿ, ಯೋಗಿ


Translation in other languages :

वह जो योग में निपुण हो।

योगी योग साधना कर रहा है।
जोगी, योगी

One who practices yoga and has achieved a high level of spiritual insight.

yogi

Meaning : ದಂಡವನ್ನು ಹಿಡಿದುಕೊಂಡಿರುವಂತಹ ಸನ್ಯಾಸಿ

Example : ನಮ್ಮ ಹಳ್ಳಿಗೆ ಒಬ್ಬ ಸನ್ಯಾಸಿ ಬಂದಿದ್ದಾರೆ.

Synonyms : ಯತಿ, ಯೋಗಿ


Translation in other languages :

दंड धारण करने वाला संन्यासी।

हमारे गाँव में एक सिद्ध दंडी पधारे हैं।
दंडी, दण्डी

ಸನ್ಯಾಸಿ   ಗುಣವಾಚಕ

Meaning : ಸನ್ಯಾಸಿಯಂತಹ

Example : ಶ್ಯಾಮನು ಗೃಹಸ್ಥನಾಗಿದ್ದರೂ ಕೂಡ ಸನ್ಯಾಸಿ ಜೀವನವನ್ನು ನಡೆಸುತ್ತಿದ್ದಾನೆ.

Synonyms : ತಪಸ್ವಿ, ತಪಸ್ವಿಯಾದ, ತಪಸ್ವಿಯಾದಂತ, ತಪಸ್ವಿಯಾದಂತಹ, ಬೈರಾಗಿ, ಬೈರಾಗಿಯಾದ, ಬೈರಾಗಿಯಾದಂತ, ಬೈರಾಗಿಯಾದಂತಹ, ವಿರಕ್ತ, ವಿರಕ್ತನಾದ, ವಿರಕ್ತನಾದಂತ, ವಿರಕ್ತನಾದಂತಹ, ಸನ್ಯಾಸಿಯಾದ, ಸನ್ಯಾಸಿಯಾದಂತ, ಸನ್ಯಾಸಿಯಾದಂತಹ


Translation in other languages :

संन्यासी जैसा।

एक गृहस्थ होते हुए भी श्याम संन्यस्त जीवन बिताता है।
संन्यस्त

Pertaining to or characteristic of an ascetic or the practice of rigorous self-discipline.

Ascetic practices.
ascetic, ascetical

Meaning : ಸನ್ಯಾಸಿ ಆಶ್ರಮದಲ್ಲಿ ಪ್ರವೇಶವನ್ನು ಮಾಡಿರುವಂತಹ

Example : ಈ ಕುಂಭ ಮೇಳದಲ್ಲಿ ಅನೇಕ ಸನ್ಯಾಸಿಗಳನ್ನು ಭೇಟಿಯಾದೆ.

Synonyms : ಯತಿ, ಯತಿಯಾದ, ಯತಿಯಾದಂತ, ಯತಿಯಾದಂತಹ, ಯೋಗಿ, ಯೋಗಿಯಾದ, ಯೋಗಿಯಾದಂತ, ಯೋಗಿಯಾದಂತಹ, ವಿರಕ್ತ, ವಿರಕ್ತನಾದ, ವಿರಕ್ತನಾದಂತ, ವಿರಕ್ತನಾದಂತಹ, ಸನ್ಯಾಸಿಯಾದ, ಸನ್ಯಾಸಿಯಾದಂತ, ಸನ್ಯಾಸಿಯಾದಂತಹ


Translation in other languages :

संन्यास आश्रम में प्रवेश करने वाला।

वह कुंभ के मेले में कई संन्यासी लोगों से मिला।
अनिकेत, परिव्राजक, संन्यासी, सन्नासी, सन्यासी

Pertaining to or characteristic of an ascetic or the practice of rigorous self-discipline.

Ascetic practices.
ascetic, ascetical