Meaning : ಸನ್ಯಾಸಿಯಂತಹ
Example :
ಶ್ಯಾಮನು ಗೃಹಸ್ಥನಾಗಿದ್ದರೂ ಕೂಡ ಸನ್ಯಾಸಿ ಜೀವನವನ್ನು ನಡೆಸುತ್ತಿದ್ದಾನೆ.
Synonyms : ತಪಸ್ವಿ, ತಪಸ್ವಿಯಾದ, ತಪಸ್ವಿಯಾದಂತ, ತಪಸ್ವಿಯಾದಂತಹ, ಬೈರಾಗಿ, ಬೈರಾಗಿಯಾದ, ಬೈರಾಗಿಯಾದಂತ, ಬೈರಾಗಿಯಾದಂತಹ, ವಿರಕ್ತ, ವಿರಕ್ತನಾದ, ವಿರಕ್ತನಾದಂತ, ವಿರಕ್ತನಾದಂತಹ, ಸನ್ಯಾಸಿ, ಸನ್ಯಾಸಿಯಾದಂತ, ಸನ್ಯಾಸಿಯಾದಂತಹ
Translation in other languages :
Meaning : ಸನ್ಯಾಸಿ ಆಶ್ರಮದಲ್ಲಿ ಪ್ರವೇಶವನ್ನು ಮಾಡಿರುವಂತಹ
Example :
ಈ ಕುಂಭ ಮೇಳದಲ್ಲಿ ಅನೇಕ ಸನ್ಯಾಸಿಗಳನ್ನು ಭೇಟಿಯಾದೆ.
Synonyms : ಯತಿ, ಯತಿಯಾದ, ಯತಿಯಾದಂತ, ಯತಿಯಾದಂತಹ, ಯೋಗಿ, ಯೋಗಿಯಾದ, ಯೋಗಿಯಾದಂತ, ಯೋಗಿಯಾದಂತಹ, ವಿರಕ್ತ, ವಿರಕ್ತನಾದ, ವಿರಕ್ತನಾದಂತ, ವಿರಕ್ತನಾದಂತಹ, ಸನ್ಯಾಸಿ, ಸನ್ಯಾಸಿಯಾದಂತ, ಸನ್ಯಾಸಿಯಾದಂತಹ
Translation in other languages :