Meaning : ಯಾವುದೇ ಭಾರವಾದ ವಸ್ತುವು ಭೂಮಿಯ ಮೇಲೆ ಬೀದ್ದಾಗ ಆಗುವಂತಹ ಕಂಪನ ಮತ್ತು ಶಬ್ದ
Example :
ಬುಲ್ಡೋಜರ್ ನ ದಬದಬ ಶಬ್ದವನ್ನು ಕೇಳಿ ಇಡೀ ರಾತ್ರಿ ನಿದ್ದೆ ಬರಲಿಲ್ಲ.
Synonyms : ದಬದಬ ಶಬ್ದ, ದೊಡ್ಡ ಪದಾರ್ಥವು ಬೀಳುವ ಶಬ್ದ
Translation in other languages :
Meaning : ಜೋರಾಗಿ ಕಾಲಿಡುವುದರಿಂದ ಉಂಟಾಗುವ ಶಬ್ಧ
Example :
ಕಳ್ಳ ಗೃಹಸ್ವಾಮಿಯ ಕಾಲಿನ ಸಪ್ಪಳವನ್ನು ಕೇಳಿ ಓಡಿ ಹೋದನು.
Translation in other languages :