Meaning : ಒಂದಕ್ಕೊಂದು ಸರಿಯಾಗಿ ಹೊಂದಿಕೆಯಾಗುವಿಕೆ
Example :
ಅವರ ಮಗನಿಗೆ ತಕ್ಕುದಾದ ಹುಡಿಗಿಯನ್ನು ನೋಡಿ ಮದುವೆ ಮಾಡಿದರು.
Synonyms : ಅನುಗುಣವಾದ, ಅನುರೂಪವಾದ, ಒಪ್ಪುವ, ತಕ್ಕುದಾದ, ಹೊಂದಿಕೊಳ್ಳುವ
Translation in other languages :
Meaning : ಯಾವುದೇ ವಿಷಯವು ವಿವೇಕದಿಂದ ಕೂಡಿದುದು
Example :
ಅವನು ಯಾವಾಗಲೂ ವಿಚಾರಯುಕ್ತವಾದ ಮಾತುಗಳನ್ನೇ ಆಡುತ್ತಾನೆ.
Synonyms : ವಿಚಾರಯುಕ್ತ, ವಿವೇಕದ, ಸರಿಯಾದ
Translation in other languages :
Meaning : ಕಾನೂನಿಗೆ ಅನುಗುಣವಾದಂಥ ಕೆಲಸ
Example :
ಎಲ್ಲರೂ ಕಾನೂನುಬದ್ಧವಾದ ಕೆಲಸವನ್ನೇ ಮಾಡಬೇಕು.
Synonyms : ಕಾನೂನುಬದ್ದವಾದ, ಕಾನೂನುಬದ್ದವಾದಂತ, ಕಾನೂನುಬದ್ದವಾದಂತಹ, ತರ್ಕಬದ್ಧವಾದ, ತರ್ಕಬದ್ಧವಾದಂತ, ತರ್ಕಬದ್ಧವಾದಂತಹ, ನ್ಯಾಯಸಮಂಜಸವಾದ, ನ್ಯಾಯಸಮಂಜಸವಾದಂತ, ನ್ಯಾಯಸಮಂಜಸವಾದಂತಹ, ಸಮಂಜಸವಾದಂತ, ಸಮಂಜಸವಾದಂತಹ
Translation in other languages :
Established by or founded upon law or official or accepted rules.
legal