Copy page URL Share on Twitter Share on WhatsApp Share on Facebook
Get it on Google Play
Meaning of word ಸಮರಾಂಗಣ from ಕನ್ನಡ dictionary with examples, synonyms and antonyms.

ಸಮರಾಂಗಣ   ನಾಮಪದ

Meaning : ಎರಡು ರಾಜ್ಯ ಅಥವಾ ಎರಡು ದೇಶದವರು ಪರಸ್ಪರ ಅಧಿಕಾರಕ್ಕಾಗಿ ಅಥವಾ ಇನ್ನೊಬ್ಬರನ್ನು ಜಯಿಸಿ ಆಕ್ರಮಿಸುವುದಕ್ಕಾಗಿ ಮುಂತಾದ ಕಾರಣಗಳಿಗಾಗಿ ಜರುಗುವ ಯುದ್ಧ ನಡೆಯುವ ಸ್ಥಳ

Example : ಅವನು ಅಂತಿಮ ಕ್ಷಣದವರೆಗೂ ರಣರಂಗದಲ್ಲಿ ಸ್ಥಿರವಾಗಿಯೇ ನಿಂತನು. ಪ್ರಾಚೀನ ಕಾಲದಲ್ಲಿ ಯುದ್ಧರಂಗಕ್ಕಾಗಿಯೇ ಮೀಸಲಾದ ವಿಶಾಲ ಬಯಲು ಇರುತ್ತಿತ್ತು.

Synonyms : ಯುದ್ಧಭೂಮಿ, ಯುದ್ಧರಂಗ, ರಣರಂಗ


Translation in other languages :

A region where a battle is being (or has been) fought.

They made a tour of Civil War battlefields.
battlefield, battleground, field, field of battle, field of honor