Copy page URL Share on Twitter Share on WhatsApp Share on Facebook
Get it on Google Play
Meaning of word ಸಮರ್ಥನಾದ from ಕನ್ನಡ dictionary with examples, synonyms and antonyms.

ಸಮರ್ಥನಾದ   ಗುಣವಾಚಕ

Meaning : ಯಾವುದಾದರು ಹಿಡಿದ ಕಾರ್ಯ ಮುಗಿಯುವವರೆಗೆ ಹಿಂದಕ್ಕೆ ಹೋಗದಂತಹ ವ್ಯಕ್ತಿ

Example : ದಕ್ಷನಾದ ವ್ಯಕ್ತಿಗಳಿಗೆ ಸಫಲತೆಯು ಅವಶ್ಯವಾಗಿ ದೊರೆಯುತ್ತದೆ.

Synonyms : ದಕ್ಷ, ದಕ್ಷನಾದ, ದಕ್ಷನಾದಂತ, ದಕ್ಷನಾದಂತಹ, ಸಮರ್ಥ, ಸಮರ್ಥನಾದಂತ, ಸಮರ್ಥನಾದಂತಹ


Translation in other languages :

किसी कार्य से पीछे न हटने वाला।

अपरावर्ती व्यक्तियों को सफलता अवश्य मिलती है।
अपरावर्ती

Meaning : ಕೈಹಿಡಿದ ಕೆಲಸವನ್ನು ಬಿಡದೆ ಮುಗಿಸುವಂತಹ

Example : ಯಾವುದಾದರು ದಕ್ಷ ವ್ಯಕ್ತಿಗೆ ಈ ಕೆಲಸವನ್ನು ಒಪ್ಪಿಸ ಬೇಕು.

Synonyms : ದಕ್ಷ, ದಕ್ಷನಾದ, ದಕ್ಷನಾದಂತ, ದಕ್ಷನಾದಂತಹ, ಸಮರ್ಥ, ಸಮರ್ಥನಾದಂತ, ಸಮರ್ಥನಾದಂತಹ


Translation in other languages :

बिना कार्य किए न लौटने वाला।

किसी अपरावर्ती व्यक्ति को यह काम सौपना ठीक रहेगा।
अपरावर्ती