Meaning : ತೊಂದರೆ ಅಥವಾ ಅಡಚಣೆ ಉತ್ಪತ್ತಿ ಮಾಡುವ ವ್ಯಕ್ತಿ
Example :
ಅಡಚಣೆಗಳ ಕಾರಣದಿಂದ ನನ್ನ ಹಲವಾರು ಕೆಲಸ ಹಾಗೆ ನಿಂತುಬಿಟ್ಟಿದೆ.
Synonyms : ಅಡಚಣೆ, ಅಡೆ-ತಡೆ, ಅಡ್ಡಿ, ತೊಂದರೆ, ಬಾಧಕ, ಬಾಧೆ, ಸಂಕಷ್ಟ
Translation in other languages :
बाधा या अड़चन उत्पन्न करने वाला व्यक्ति।
बाधकों की वजह से मेरा कई काम रुका पड़ा है।Someone who systematically obstructs some action that others want to take.
obstructer, obstructionist, obstructor, resister, thwarterMeaning : ತೊಂದರೆಗೆ ಕಾರಣವಾದ ಅಂಶ ಅಥವಾ ಸಂಗತಿ
Example :
ನಿನ್ನ ಸಮಸ್ಯೆ ಏನು ?
Translation in other languages :
Meaning : ಸಿಕ್ಕು ಅಥವಾ ಸಮಸ್ಯೆಯ ಕ್ರಿಯೆ ಅಥವಾ ಭಾವ
Example :
ಅವರು ಈ ಕಾರ್ಯವನ್ನು ಮಾಡುವಾಗ ಅನೇಕ ಸಿಕ್ಕುಗಳನ್ನು ಬಿಡಿಸಲು ತಯಾರಾಗಿರಬೇಕು.
Synonyms : ಚಿಂತೆ, ತೊಡಕು, ರಗಳೆ, ಸಿಕ್ಕು
Translation in other languages :
Trouble or confusion resulting from complexity.
perplexityMeaning : ಭಯಂಕರವಾದ ಅಥವಾ ಕಠಿಣವಾದ ಪರಿಸ್ಥಿತಿಯಲ್ಲಿ ಬಹಳಷ್ಟು ಜನರು ಒಂದು ಕಡೆ ನೋವು ಅಥವಾ ತೀವ್ರವಾದ ಹಾನಿಯನ್ನು ಅನುಭವಿಸುತ್ತಿದ್ದರು
Example :
ನಾಲ್ಕು ಕಡೆಯಿಂದ ಸಂಕಟಗಳು ಉದ್ಭವಿಸುತ್ತಿದೆ.
Translation in other languages :