Copy page URL Share on Twitter Share on WhatsApp Share on Facebook
Get it on Google Play
Meaning of word ಸಮಿತಿ from ಕನ್ನಡ dictionary with examples, synonyms and antonyms.

ಸಮಿತಿ   ನಾಮಪದ

Meaning : ಒಂದು ನಿರ್ದಿಷ್ಟ ಕೆಲಸಕ್ಕಾಗಿ ಗೊತ್ತು ಮಾಡಿದ ಸಂಘ

Example : ಸಮಾರೋಪ ಸಮಾರಂಭವನ್ನು ಭಾನುವಾರ ನಡೆಸುವುದೆಂದು ಸಮಿತಿಯ ಎಲ್ಲಾ ಸದಸ್ಯರೂ ತೀರ್ಮಾನಿಸಿದರು.

Synonyms : ಕಮಿಟಿ, ಮಂಡಲಿ


Translation in other languages :

किसी विशेष कार्य के लिए बनी हुई सभा।

किसानों की सहायता के लिए इस सहकारी समिति का गठन किया गया है।
कमिटी, कमिशन, कमीशन, कमेटी, पेनल, पैनल, समिति

A special group delegated to consider some matter.

A committee is a group that keeps minutes and loses hours.
commission, committee

Meaning : ಜನರು ಔಪಚಾರಿಕವಾಗಿ ಮಾಡಿಕೊಂಡಿರುವ ದಳ ಅಥವಾ ಸಂಘಟನೆ

Example : ಸಭೆಯಲ್ಲಿ ಉಪಸ್ಥಿತರಿರುವ ಪ್ರತಿಯೊಬ್ಬರಿಗೂ ನಾನು ಹೃಪೂರ್ವಕ ಅಭಿನಂದನೆಯನ್ನು ಸಲ್ಲಿಸುತ್ತೇನೆ.

Synonyms : ಕಮಿಟಿ, ಗೋಷ್ಟಿ, ಪರಿಷದ್, ಸಂಘ, ಸಭೆ


Translation in other languages :

लोगों का औपचारिक दल या संगठन।

सभा में उपस्थित सभी लोगों का मैं हार्दिक अभिनंदन करता हूँ।
अभिषद, असोसिएशन, कमिटी, कमेटी, गोष्ठी, सभा, समज्या, समिति

Meaning : ಜೀವ ವಿಜ್ಞಾನದಲ್ಲಿ ಸಜೀವಿಗಳ ದೊಡ್ಡ ಐದು ವಿಭಾಗ ಅಥವಾ ಸಜೀವಿಗಳ ತುಂಬಾ ಎತ್ತರದ ಸ್ತರದ ಮೇಲೆ ಮಾಡುವ ವರ್ಗೀಕರಣ

Example : ಜೀವ ವಿಜ್ಞಾನದ ವಿದ್ಯಾರ್ಥಿಯಾದ ಕಾರಣ ನನಗೆ ಸಮೂಹದ ಬಗ್ಗೆ ಚೆನ್ನಾಗಿ ಗೊತ್ತಿದೆ.

Synonyms : ದಳ, ಸಂಘ, ಸಭೆ, ಸಮಾಜ, ಸಮೂಹ, ಸಾಮ್ರಾಜ್ಯ


Translation in other languages :

जीव विज्ञान में सजीवों के किए हुए सबसे बड़े पाँच विभाग या सजीवों का सबसे ऊपरी स्तर पर किया हुआ वर्गीकरण।

जीव विज्ञान का छात्र होने के कारण मुझे संघो के बारे में अच्छी जानकारी है।
संघ, साम्राज्य