Copy page URL Share on Twitter Share on WhatsApp Share on Facebook
Get it on Google Play
Meaning of word ಸಮುದಾಯ from ಕನ್ನಡ dictionary with examples, synonyms and antonyms.

ಸಮುದಾಯ   ನಾಮಪದ

Meaning : ಜನರ ಸಮೂಹ ಒಂದು ವಿಶಿಷ್ಟವಾದ ಸ್ನಾನ ಅಥವಾ ಕ್ಷೇತ್ರದಲ್ಲಿ ಇರುತ್ತದೆ

Example : ಸಮಾಜ ಸೇವೆಯನ್ನು ಮಾಡುವುದಕ್ಕಾಗಿ ಪ್ರತಿಯೊಂದು ಸಮಾಜದ ಜನರು ಮುಂದೆ ಬರಬೇಕು.

Synonyms : ವರ್ಗ, ಸಮಾಜ


Translation in other languages :

किसी विशिष्ट उद्देश्य से स्थापित की हुई सभा।

पंडित जसराज संगीत समाज के गणमान्य लोगों में से एक हैं।
वर्ग, समाज

A group of people living in a particular local area.

The team is drawn from all parts of the community.
community

Meaning : ಯಾವುದೇ ವಿಷಯದ ಅಂಗವಾಗಿ ಚರ್ಚೆ ಮಾಡುವುದಕ್ಕೋಸ್ಕರ ಆಯೋಜಿಸಿರುವ ಸಭೆ ಅಥವಾ ಕೂಟ

Example : ರೈತರ ರಾಷ್ಟ್ರೀಯ ಅಧಿವೇಶನದಲ್ಲಿ ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಪರವಾಗಿ ವಿಚಾರ ಮಾಡಲಾಯಿತು.

Synonyms : ಅಧಿವೇಶನ, ಆಸೀನ, ಆಸ್ಥಾನ, ಆಸ್ಥಾಯಿಕಾ, ಆಸ್ಥಾಯಿಕೆ, ಉತ್ಸವ, ಕೂಟ, ಮಹಾಸಭೆ, ಮೇಳ, ಸದಸ್ಯರ ಕೂಟ, ಸಭೆ, ಸಭೆ ಸಮಾರಂಭ, ಸಭೆ ಸೇರುವಿಕೆ, ಸಮಗೋಷ್ಠಿ, ಸಮಾಗಮ, ಸಮಾರಂಭ, ಸಮಾವೇಶ, ಸಮಾಹಾರ, ಸಮೂಹ


Translation in other languages :

किसी विषय विशेष पर चर्चा करने के लिए आयोजित की गई बैठक।

किसानों के राष्ट्रीय अधिवेशन में किसान संबंधी समस्याओं पर विचार-विमर्श किया गया।
अंजुमन, अधिवेशन, असेंबली, असेम्बली, आसथान, आस्था, आस्थान, इजलास, जलसा, बैठक, बज़्म, मंडली, मजलिस, मण्डली, महफ़िल, महफिल, सभा

A prearranged meeting for consultation or exchange of information or discussion (especially one with a formal agenda).

conference

Meaning : ಒಂದು ಜಾಗದಲ್ಲಿ ವಾಸಿಸುವಂತಹ ಅಥವಾ ಒಂದು ಪ್ರಕಾರದ ಕೆಲಸ ಮಾಡುವ ಜನರ ಗುಂಪು, ವರ್ಗ ಅಥವಾ ಸಮೂಹ

Example : ಸಮಾಜದ ನಿಯಮಾನುಸಾರವಾಗಿ ಕೆಲಸವನ್ನು ಮಾಡಬೇಕು.

Synonyms : ಗುಂಪು, ಪಂಗಡ, ಮಂಡಲಿ, ವರ್ಗ, ಸಮಾಜ, ಸಮೂಹ


Translation in other languages :

एक जगह रहनेवाले या एक ही प्रकार का काम करनेवाले लोगों का दल, वर्ग या समूह।

कोली समाज ने रक्तदान शिविर में बढ़-चढ़कर भाग लिया।
वर्ग, समाज, समुदाय

An extended social group having a distinctive cultural and economic organization.

society