Copy page URL Share on Twitter Share on WhatsApp Share on Facebook
Get it on Google Play
Meaning of word ಸರಳ from ಕನ್ನಡ dictionary with examples, synonyms and antonyms.

ಸರಳ   ನಾಮಪದ

Meaning : ಆ ಸ್ಥಿತಿಯುಲ್ಲಿ ಯಾವುದಾದರು ಕೆಲಸ ಮಾಡುವುದರಲ್ಲಿರುವ ಕಠಿಣತೆ ಅಥವಾ ಅಡಚಣೆಗಳು ಇಲ್ಲದಿರುವುದು

Example : ಎರಡನೇಯವರಬೇರೆಯವರ ಜತೆಯಲ್ಲಿ ಕೆಲಸಮಾಡುವುದಕ್ಕಿಂತ ಹೆಚ್ಚಾಗಿ ನಿಮ್ಮ ಜತೆಯಲ್ಲಿ ಕೆಲಸಮಾಡುವುದು ಸುಲಭಅನುಕೂಲ.

Synonyms : ಅನುಕೂಲತೆ, ಸವಲತ್ತು, ಸುಖ, ಸುಲಭ, ಸೌಕರ್ಯ, ಸೌಲಭ್ಯ


Translation in other languages :

वह स्थिति जिसमें कोई काम करने में कुछ कठिनता या अड़चन न हो।

दूसरों की अपेक्षा आपके साथ काम करने में ज्यादा सुविधा है।
आसानी, सहूलियत, सुगमता, सुभीता, सुविधा

Freedom from difficulty or hardship or effort.

He rose through the ranks with apparent ease.
They put it into containers for ease of transportation.
The very easiness of the deed held her back.
ease, easiness, simpleness, simplicity

Meaning : ಸರಳವಾಗಿ ಸಿಗುವಂತಹದು

Example : ರೈತರಿಗೆ ಸುಲಭವಾಗಿ ಆಹಾರ ಪದಾರ್ಥ ಸಿಕ್ಕಿದರೂ ಪೌಪ್ಠಿಕ ಆಹಾರ ತಿನ್ನಲು ದೊರೆಯುವುದಿಲ್ಲ.

Synonyms : ಸುಲಭ


Translation in other languages :

सुलभ होने की अवस्था या भाव।

किसानों के पास अन्न की सुलभता होने पर भी उन्हें पौष्टिक आहार नसीब नहीं होता।
आलब्धता, सहज प्राप्यता, सुलभता

The quality of being at hand when needed.

accessibility, availability, availableness, handiness

Meaning : ತಳಕುಬಳಕು ಮತ್ತು ತೋರಿಕೆ ಇಲ್ಲದೆ ಸರಳವಾಗಿ ಇರುವ ಸ್ಥಿತಿ ಅಥವಾ ಭಾವನೆ

Example : ಸಂತರು ತಮ್ಮ ಜೀವನವನ್ನು ಸರಳತೆಯಿಂದ ನಡೆಸಲು ಇಷ್ಟ ಪಡುವರು


Translation in other languages :

तामझाम और दिखावा न करते हुए सरल होने की अवस्था या भाव।

संत लोग सादगी से जीवन बिताना पसंद करते हैं।
सादगी, सादापन

The appearance of being plain and unpretentious.

plainness

ಸರಳ   ಗುಣವಾಚಕ

Meaning : ಸಾಧಿಸಲು ಯೋಗ್ಯವಾದಂತಹ

Example : ಗಾಯತ್ರಿ ಮಂತ್ರವು ಸರಳವಾಗಿದೆ.

Synonyms : ಸರಳವಾದ, ಸರಳವಾದಂತ, ಸರಳವಾದಂತಹ, ಸಾಧಿಸತಕ್ಕ, ಸಾಧಿಸತಕ್ಕಂತ, ಸಾಧಿಸತಕ್ಕಂತಹ, ಸಿದ್ಧಪಡಿಸತಕ್ಕ, ಸಿದ್ಧಪಡಿಸತಕ್ಕಂತ, ಸಿದ್ಧಪಡಿಸತಕ್ಕಂತಹ, ಸುಲಭ, ಸುಲಭವಾದ, ಸುಲಭವಾದಂತ, ಸುಲಭವಾದಂತಹ


Translation in other languages :

सिद्ध करने योग्य।

गायत्री मंत्र साध्य है।
साधनीय, साध्य

Capable of being attained or accomplished.

Choose an attainable goal.
Art is not something that is come-at-able by dint of study.
attainable, come-at-able

Meaning : ಸಾಧಾರಣವಾಗಿರುವಂತಹ

Example : ವಿಧವೆಯು ಸಾಧಾರಣವಾದ ಬಟ್ಟೆಯನ್ನು ಧರಿಸುತ್ತಾಳೆ.

Synonyms : ಸರಳವಾಗಿರುವ, ಸರಳವಾಗಿರುವಂತ, ಸರಳವಾಗಿರುವಂತಹ, ಸರಳವಾದ, ಸರಳವಾದಂತ, ಸರಳವಾದಂತಹ, ಸಾದಾ, ಸಾದಾವಗಿರುವ, ಸಾದಾವಾಗಿರುವಂತ, ಸಾದಾವಾಗಿರುವಂತಹ, ಸಾದಾವಾದ, ಸಾಧಾರಣ, ಸಾಧಾರಣವಾಗಿರುವ, ಸಾಧಾರಣವಾಗಿರುವಂತ, ಸಾಧಾರಣವಾಗಿರುವಂತಹ, ಸಾಧಾರಣವಾದ, ಸಾಧಾರಣವಾದಂತ, ಸಾಧಾರಣವಾದಂತಹ


Translation in other languages :

बिना रंगा हुआ।

विधवाएँ सादे कपड़े पहनती हैं।
अनराता, सादा

Lacking patterns especially in color.

plain, unpatterned

Meaning : ಸುಲಭವಾಗಿರುವ ಅಥವಾ ಸರಳವಾಗಿರವ

Example : ಈಶ್ವರನನ್ನು ಕಾಣಬೇಕಾದರೆ ಭಕ್ತಿಯೊಂದೆ ಸರಳ ಮಾರ್ಗ.

Synonyms : ಸಹಜ, ಸುಗಮ, ಸುಲಭ


Translation in other languages :

जल्दी हो सकने वाला या जिसमें कठिनाई न हो।

प्रभु प्राप्ति का सरल मार्ग भक्ति है।
अविकट, आसान, सरल, सहज, सहल, सीधा, सुगम, सुहंगम

Meaning : ಯಾರ ಮನಸ್ಸಿನಲ್ಲಿ ಮೋಸ-ಕಪಟ ಇಲ್ಲವೋ ಮತ್ತು ಯಾರು ಒಳ್ಳೆಯ ವ್ಯಕ್ತಿಗಳೋ

Example : ಇತ್ತೀಚಿನ ದಿನದಲ್ಲಿ ಸರಳ ವ್ಯಕ್ತಿಯನ್ನು ಯಾರು ಮೆಚ್ಚುವುದಿಲ್ಲ.

Synonyms : ಕಪಟ ತಿಳಿಯದವ, ಕಪಟವಿಲ್ಲದ, ಮುಗ್ಧ ಸ್ವಭಾವದ, ಸರಳ ಸ್ವಭಾವದ, ಸಾಧು ಸ್ವಭಾವದ, ಸಾಧು-ಸ್ವಭಾವದ, ಸೀದಾ ಸಾದ, ಸೀದಾ-ಸಾದ


Translation in other languages :

Lacking in sophistication or worldliness.

A child's innocent stare.
His ingenuous explanation that he would not have burned the church if he had not thought the bishop was in it.
ingenuous, innocent

Meaning : ವಿಶೇಷವಾದ ಆಡಂಬರ ಅಥವಾ ಶೃಂಗಾರವಿಲ್ಲದ

Example : ಬಾಬಾ ಆಮಂಟೆ ಅವರು ಸದಾ ಸರಳ ಜೀವನ ನಡೆಸುತ್ತಿದ್ದರು.

Synonyms : ಸಮಾನ್ಯ, ಸಾಧಾರಣ, ಸೀದಾ-ಸಾದ, ಸುಲಭ


Translation in other languages :

बिना विशेष आडंबर या बनावट का।

बाबा आमटे सादा जीवन जीते हैं।
सादा, साधारण, सामान्य, सिंपल, सिम्पल

Meaning : ಮಾಡುವುದಕ್ಕೆ ಯೋಗ್ಯವಾದಂತಹ

Example : ಕಳ್ಳತನ, ಅಪ್ರಮಾಣಿಕತೆ ಮೊದಲಾದವುಗಳು ಸಾಧಿಸತಕ್ಕಂತಹ ಕಾರ್ಯಗಳಲ್ಲ.

Synonyms : ಸರಳವಾದ, ಸರಳವಾದಂತ, ಸರಳವಾದಂತಹ, ಸಾಧಿಸತಕ್ಕ, ಸಾಧಿಸತಕ್ಕಂತ, ಸಾಧಿಸತಕ್ಕಂತಹ, ಸಿದ್ಧಪಡಿಸತಕ್ಕ, ಸಿದ್ಧಪಡಿಸತಕ್ಕಂತ, ಸಿದ್ಧಪಡಿಸತಕ್ಕಂತಹ, ಸುಲಭ, ಸುಲಭವಾದ, ಸುಲಭವಾದಂತ, ಸುಲಭವಾದಂತಹ


Translation in other languages :

करने योग्य।

चोरी,बेइमानी आदि करणीय कर्म नहीं हैं।
करणीय, साध्य

Capable of being done with means at hand and circumstances as they are.

executable, feasible, practicable, viable, workable