Copy page URL Share on Twitter Share on WhatsApp Share on Facebook
Get it on Google Play
Meaning of word ಸರಹದ್ದು from ಕನ್ನಡ dictionary with examples, synonyms and antonyms.

ಸರಹದ್ದು   ನಾಮಪದ

Meaning : ಯಾವುದಕ್ಕಾದರೂ ಅವಕಾಶವಿರುವ ಅಥವಾ ಸಾಧ್ಯವಿರುವ ಗರಿಷ್ಠ ಮೊತ್ತ ಅಥವಾ ದಾಟಬಾರದ ಅಥವಾ ದಾಟಲಾರದ ಪ್ರದೇಶ ಅಥವಾ ಗೆರೆ ಅಥವಾ ಬಿಂದು

Example : ದೇಶದ ಗಡಿ ಕಾಯಲು ಸೈನಿಕರು ಅವಿರತ ಶ್ರಮಿಸುತ್ತಾರೆ.

Synonyms : ಎಲ್ಲೆ, ಗಡಿ, ತುದಿ, ಮೇರೆ, ಸೀಮಾ


Translation in other languages :

खेतों आदि की सीमा की सूचक मिट्टी की ऊँची रेखा या बाँध।

भाइयों में बँटवारा होते ही एक खेत में कई मेंड़ बँध गये।
पाहा, मेंड़, मेड़

The boundary of a specific area.

demarcation, demarcation line, limit

Meaning : ಯಾವುದಾದರು ಪ್ರದೇಶ ಅಥವಾ ವಸ್ತುಗಳ ನಾಲ್ಕು ದಿಕ್ಕುಗಳ ಕೊನೆಯ ರೇಖೆ ಅಥವಾ ಸ್ಥಾನ

Example : ಭಾರತೀಯ ಸೀಮೆಯಲ್ಲಿ ಸಿಪಾಯಿಗಳು ಪಹರೆಯ ಕೆಲಸವನ್ನು ಮಾಡುತ್ತಿದ್ದಾರೆ.

Synonyms : ಎಲ್ಲೆ, ಗಡಿ, ಪರಿಮಿತಿ, ಸೀಮೆ


Translation in other languages :

किसी प्रदेश या स्थान के चारों ओर के विस्तार का अंतिम स्थान या रेखा।

भारतीय सीमा पर जवान डटे हुए हैं।
अवच्छेद, अवसान, इयत्ता, दायरा, परिमिति, पालि, बाउंड्री, बाउन्ड्री, संधान, सरहद, सिवान, सीमा, हद, हद्द

The line or plane indicating the limit or extent of something.

bound, boundary, bounds

Meaning : ಸಿಮೆಯನ್ನು ಗುರುತು ಮಾಡುವ ಕೆಲಸ

Example : ಹಂಚುವ ಸಮಯದಲ್ಲಿ ಮನೆ, ಜಮೀನು, ಮುಂತಾದವುಗಳಿಗೆ ಸೀಮೆ ರೇಖೆಯನ್ನು ಹಾಕುವರು

Synonyms : ಗಲ್ಲು, ಬಾಂದುಕಲ್ಲು ಎಲ್ಲೆ, ಮೇರೆ ಕಲ್ಲು, ಸೀಮ-ರೇಖೆ, ಸೀಮಾರೇಖೆ, ಸೀಮೆ


Translation in other languages :

सीमा को अंकित करने का कार्य।

बँटवारे के समय घर, ज़मीन आदि का सीमांकन किया जाता है।
सीमा बंधन, सीमांकन, हदबंदी