Subscribe
URL of the page has been copied to clipboard.
Meaning : ಅಂದಾಜಿನ ಅಳತೆಯ ಲೆಕ್ಕಾಚಾರದಲ್ಲಿ ಎಷ್ಟು ಸಾಧ್ಯವೋ ಅಷ್ಟು ಸೇರಿದ ಸ್ಥಿತಿಯನ್ನು ತಿಳಿಸುವ ಗುಣವಿಶೇಷಣ
Example : ಎಲ್ಲಾ ಸೇರಿ ಒಂದು ಲಕ್ಷ ಜನ ಪ್ರತೀ ವರ್ಷ ಮೈಸೂರು ದಸರಾ ನೋಡಲು ಬರುತ್ತಾರೆ.
Synonyms : ಎಲ್ಲಾ ಸೇರಿ, ಒಟ್ಟಾರೆ, ಸರಿಸುಮಾರು, ಹೆಚ್ಚೂಕಡಿಮೆ
Install App