Copy page URL Share on Twitter Share on WhatsApp Share on Facebook
Get it on Google Play
Meaning of word ಸರ್ಪ from ಕನ್ನಡ dictionary with examples, synonyms and antonyms.

ಸರ್ಪ   ನಾಮಪದ

Meaning : ಹೆಡೆಯುಳ್ಳ ವಿಷದ ಹಾವು

Example : ಅವನನ್ನು ಹಾವು ಕಚ್ಚಿತು.

Synonyms : ಅಕರ್ಣ, ಅಕ್ಷ, ಅಕ್ಷಿಕರ್ಣ, ಅಗ, ಅಘವಿಷ, ಅಜಗರ, ಅಜೀಗರ್ತ, ಅನಿಲಾಶನ, ಅಪದಿ, ಉದಾನ, ಉರಂಗಮ, ಘಟಸರ್ಪ, ನಾಗ, ನಾಗಪ್ಪ, ನಾಗಫಣಿ, ನಾಗರಹಾವು, ನೇತ್ರಕರ್ಣ, ಪನ್ನಗ, ಪಾದೋದರ, ಪೃದಾಕು, ಪ್ರಚಲಾಕ, ಫಣಿ, ಬಿಯಳ, ಬಿಲಂಗಮ, ಬಿಲಮುರಿಯಾ, ಬಿಲವಾಸಿನ, ಬಿಲೇಶಯ, ಬಿಲ್ಲುರಗ, ಬೋಗಿ, ಭುಜಂಗ, ಭುಜಗ, ಭುಜಗಿ, ಮಂಡೋಳ, ಮಿಡಿ, ಲಾಂಗಳಿ, ವಾತಾಯನ, ವಾತಾಹಾರಿ, ವಿಷಭೃದ್ನ, ಶಯಾಳು, ಶೇವ, ಸರ್ಪಿಣಿ, ಹರಿ, ಹಾವು, ಹೀರ, ಹುತ್ತಪ್ಪ, ಹೈಂಸಾರ


Translation in other languages :

फन वाला जहरीला साँप।

उसे नाग ने डँस लिया।
नाग

Venomous Asiatic and African elapid snakes that can expand the skin of the neck into a hood.

cobra

Meaning : ಕದ್ರೃವಿನಿಂದ ಉಪ್ತನ್ನವಾದ ಕಶ್ಯಪನ ವಂಶಸ್ತರು ಅವರ ನಿವಾಸ ಪಾತಾಳದಲ್ಲಿ ಎಂದು ನಂಬಲಾಗುತ್ತದೆ ಮತ್ತು ಅವರು ಹಾವಿನ ರೂಪಾದಾರಿಗಳಾಗಿರುತ್ತಾರೆ

Example : ಸರ್ಪಗಳಲ್ಲಿ ಎಂಟು ಕುಲ ಎಂದು ನಂಬಲಾಗುತ್ತದೆ.

Synonyms : ನಾಗ-ಲೋಕ, ನಾಗಲೋಕ, ಪಾತಾಳ-ಲೋಕ, ಪಾತಾಳಲೋಕ, ಸರ್ಪ-ಲೋಕ, ಸರ್ಪಲೋಕ


Translation in other languages :

कद्रु से उत्पन्न कश्यप के वंशज जिनका निवास पाताल में माना गया है और जो साँप जैसे होते हैं।

नागों के आठ कुल माने गए हैं।
कद्रुज, कद्रुसुत, नाग, पातालौका, भुजंग, भुजंगम

An imaginary being of myth or fable.

mythical being

Meaning : ಸರಿಸೃಪ ವರ್ಗಕ್ಕೆ ಸೇರಿದ ಜೀವ ತೆಳ್ಳಗೆ ಮತ್ತು ಉದ್ದವಾಗಿದ್ದು ಹರಿದಾಡುತ್ತವೆ ಮತ್ತು ಅದರ ಹಲವಾರು ಜಾತಿ ಇರುವುದು

Example : ಪ್ರಾಯಶಃ ಐ,ಐ,ಟಿ ಬಾಂಬೆಯಲ್ಲಿ ಹಲವಾರು ತರಹದ ವಿಷಕಾರಿ ಹಾವುಗಳು ಹರಿಯುತ್ತಿರುವುದನ್ನು ನೋಡಬಹುದು.

Synonyms : ಉರುಗ, ಫಣಿ, ಸರಿಸೃಪ, ಹಾವು


Translation in other languages :

Limbless scaly elongate reptile. Some are venomous.

ophidian, serpent, snake