Copy page URL Share on Twitter Share on WhatsApp Share on Facebook
Get it on Google Play
Meaning of word ಸವಿ from ಕನ್ನಡ dictionary with examples, synonyms and antonyms.

ಸವಿ   ನಾಮಪದ

Meaning : ಯಾವುದಾದರು ವಸ್ತು ಅಥವಾ ಮಾತು ಮೊದಲಾದವುಗಳನ್ನು ಸವಿಯುವ ಕ್ರಿಯೆ

Example : ಪರರನಿಂಧನೆಯ ಮಧುರತೆಯನ್ನು ಆಸ್ವಾಧನೆ ಮಾಡುವವರು ಮಾತ್ರ ತಿಳಿದುಕೊಳ್ಳು ಸಾಧ್ಯ.

Synonyms : ಆಸ್ವಾಧನೆ, ರುಚಿನೋಡುವುದು, ಸವಿಯುವುದು


Translation in other languages :

किसी चीज या बात आदि में रस लेने की क्रिया (लाक्षणिक प्रयोग)।

परनिंदा की मधुरता इसका आस्वादन करने वाले ही जानते हैं।
आस्वादन

Meaning : ಸರಸದ ಅವಸ್ಥೆ ಅಥವಾ ಭಾವ

Example : ಕಾವ್ಯದಲ್ಲಿನ ಸರಸತೆಯು ಓದುಗನಿಗೆ ಆನಂದವನ್ನು ಉಂಟುಮಾಡುತ್ತದೆ.

Synonyms : ಸರಸತೆ


Translation in other languages :

सरस होने की अवस्था या भाव।

काव्य की सरसता ही पाठक को आनंद प्रदान करती है।
सरसता

Meaning : ಒಂದು ಗಿಡಪೊದೆಯ ಬೇರನ್ನು ಔಷಧಿಯ ತಯಾರಿಕೆಯಲ್ಲಿ ಬಳಸುತ್ತಾರೆ

Example : ಚಮನ್ ಪ್ರಾಷಾವನ್ನು ಮಾಡುವುದಕ್ಕೆ ಜ್ಯೇಷ್ಠ ಮಧುವನ್ನು ಉಪಯೋಗಿಸುತ್ತಾರೆ.

Synonyms : ಜೇನುತುಪ್ಪ, ಜ್ಯೇಷ್ಠ ಮಧು, ಮಕರಂದ


Translation in other languages :

एक झाड़ की जड़ जो दवा के काम आती है।

च्यवनप्राश बनाने में जेठी मधु का भी उपयोग होता है।
जेठी मधु, मधुयष्टि, मधुयष्टिका, मधुरा, मधुवल्ली, मधूली, मरेठी, मुलहठी, मुलेठी, मुलैठी, यष्टिमधु, शोषापहा

Root of licorice used in flavoring e.g. candy and liqueurs and medicines.

licorice root

Meaning : ಕಬ್ಬಿನ ರಸದಿಂದ ತಯಾರಿಸಿದ ಸಿಹಿಯಾದ ಪದಾರ್ಥ

Example : ಅವನು ಸಕ್ಕರೆ ಇಲ್ಲದ ಚಹಾವನ್ನು ಕುಡಿಯುತ್ತಾನೆ.

Synonyms : ಚೀನಿ, ಬೂರಾ ಸಕ್ಕರೆ, ಶರ್ಕರೆ, ಸಕ್ಕರೆ


Translation in other languages :

सफ़ेद चूर्ण के रूप में मिठास का सार जो ईख या खजूर आदि के रस से बनता है।

वह बिना शक्कर की चाय पीता है।
चीनी, महाश्वेता, रसपाकज, शकर, शक्कर, शर्करा, शार्क, शुगर, शुभ्र, शुभ्रा, श्वेता, सित

A white crystalline carbohydrate used as a sweetener and preservative.

refined sugar, sugar

Meaning : ಕುಡಿದು-ತಿನ್ನುವ ವಸ್ತು ಮೂಗಿನಿಂದ ವಾಸನೆಯನ್ನು ತೆಗೆದುಕೊಂಡು ನಾಲಿಗೆಯಲ್ಲಿ ಅದರ ಸ್ವಾದವನ್ನು ಸವಿಯುವ ಅನುಭವ

Example : ಹುಷಾರಿಲ್ಲದ ಕಾರಣ ರಾಮನಿಗೆ ಮೂಗಿನಿಂದ ಸ್ವಾದವನ್ನು ಸವಿಯಲು ಸಾಧ್ಯವಾಗುತ್ತಿಲ್ಲ ಅವನು ರುಚಿಯನ್ನು ಅನುಭವಿಸುತ್ತಾ ತಿನ್ನುತ್ತಿದ್ದಾನೆ.

Synonyms : ಅನುಭವ, ರುಚಿ, ಸ್ವಾದ


Translation in other languages :

खाने-पीने की चीज़ मुँह में पड़ने पर उससे जीभ को होने वाला अनुभव।

बुखार की वजह से राम के मुँह का स्वाद बिगड़ गया है।
वह स्वाद ले-लेकर खा रहा है।
आस्वाद, जायका, मज़ा, मजा, रस, लज़्ज़त, लज्जत, विपाक, स्वाद

The taste experience when a savoury condiment is taken into the mouth.

flavor, flavour, nip, relish, sapidity, savor, savour, smack, tang