Copy page URL Share on Twitter Share on WhatsApp Share on Facebook
Get it on Google Play
Meaning of word ಸಹಜ from ಕನ್ನಡ dictionary with examples, synonyms and antonyms.

ಸಹಜ   ಗುಣವಾಚಕ

Meaning : ಕೃತಕವಲ್ಲದ ಸಹಜವಾಗಿ ತಾನೇ ತಾನಾಗಿ ಆಗುವಂತಹ ಅಥವಾ ನಡೆಯುವಂತಹ ಭಾವ ಅಥವಾ ಕ್ರಿಯೆ

Example : ಅದು ಸ್ವಾಭಾವಿಕ ಗುಣವುಳ್ಳ ಸಸ್ಯ.

Synonyms : ನೈಜ, ನೈಜವಾದ, ನೈಜವಾದಂತ, ನೈಜವಾದಂತಹ, ನೈಸರ್ಗಿಕ, ನೈಸರ್ಗಿಕವಾದ, ನೈಸರ್ಗಿಕವಾದಂತಹ, ಪ್ರಾಕೃತಿಕ, ಪ್ರಾಕೃತಿಕವಾದ, ಪ್ರಾಕೃತಿಕವಾದಂತ, ಪ್ರಾಕೃತಿಕವಾದಂತಹ, ಸಹಜವಾದ, ಸಹಜವಾದಂತ, ಸಹಜವಾದಂತಹ, ಸ್ವಾಭಾವಿಕ, ಸ್ವಾಭಾವಿಕವಾದ, ಸ್ವಾಭಾವಿಕವಾದಂತ, ಸ್ವಾಭಾವಿಕವಾದಂತಹ


Translation in other languages :

स्वभाव से या आप-से-आप होनेवाला या जो बनावटी न हो।

दूसरे का दुख देखकर द्रवित होना स्वाभाविक प्रतिक्रिया है।
अकृत्रिम, क़ुदरती, कुदरती, निसर्गेण, नैसर्गिक, पैदाइशी, प्रकृत, प्राकृत, प्राकृतिक, सहज, स्वाभाविक

Meaning : ಸುಲಭವಾಗಿರುವ ಅಥವಾ ಸರಳವಾಗಿರವ

Example : ಈಶ್ವರನನ್ನು ಕಾಣಬೇಕಾದರೆ ಭಕ್ತಿಯೊಂದೆ ಸರಳ ಮಾರ್ಗ.

Synonyms : ಸರಳ, ಸುಗಮ, ಸುಲಭ


Translation in other languages :

जल्दी हो सकने वाला या जिसमें कठिनाई न हो।

प्रभु प्राप्ति का सरल मार्ग भक्ति है।
अविकट, आसान, सरल, सहज, सहल, सीधा, सुगम, सुहंगम

Meaning : (ಸ್ವರ) ಯಾವುದು ಎತ್ತರದಲ್ಲಿವೋ ಅಥವಾ ಕೆಳಗಿಲ್ಲವೋ (ಸ್ವರ) ಯಾವುದು ವರ್ಣಿಕದ ಅರ್ಧಸ್ವರದಲ್ಲಿ ಮೇಲೆ ಅಥವಾ ಕೆಳಗಿಲ್ಲವೋ

Example : ಸಂಗೀತಕಾರ ಸ್ವಾಭಾವಿಕ ಸಪ್ತಕದ ಬಗ್ಗೆ ಹೇಳುತ್ತಿದ್ದಾನೆ.

Synonyms : ಸಹಜವಾದ, ಸಹಜವಾದಂತ, ಸಹಜವಾದಂತಹ, ಸ್ವಾಭಾವಿಕ, ಸ್ವಾಭಾವಿಕವಾದ, ಸ್ವಾಭಾವಿಕವಾದಂತ, ಸ್ವಾಭಾವಿಕವಾದಂತಹ


Translation in other languages :

(सुर) जो न ऊँचा हो न नीचा और (स्वर) जो वर्णिक अर्धस्वरक पर न ऊपर हो न नीचे हो।

संगीतकार स्वाभाविक सप्तक के बारे में बता रहा है।
सहज, स्वाभाविक