Copy page URL Share on Twitter Share on WhatsApp Share on Facebook
Get it on Google Play
Meaning of word ಸಹಾಯ from ಕನ್ನಡ dictionary with examples, synonyms and antonyms.

ಸಹಾಯ   ನಾಮಪದ

Meaning : ಯದ್ಧದ ಸಮಯದಲ್ಲಿ ಸೇನೆ, ದುಡ್ಡು ಇತ್ಯಾದಿಗಳ ರೂಪದಲ್ಲಿ ದೊರೆಯುವ ಸಹಾಯ

Example : ಸರಿಯಾದ ಸಮಯದಲ್ಲಿ ನೆರವು ದೊರೆಯದೆ ಇದ್ದರೆ ನಾವು ಯುದ್ದದಲ್ಲಿ ಸೋತುಹೋಗುತ್ತಿದ್ದೆವು.

Synonyms : ಒತ್ತಾಸೆ, ನೆರವು


Translation in other languages :

युद्ध के समय सेना, पैसा आदि के रूप में मिलनेवाली सहायता।

यदि कुमक समय पर नहीं मिली तो हम यह युद्ध हार सकते हैं।
कुमक

Meaning : ಒಬ್ಬ ವ್ಯಕ್ತಿಗೆ, ಯಾವುದನ್ನೇ ಮಾಡುವುದು, ಪಡೆಯುವುದು, ಮೊದಲಾದವಕ್ಕೆ ಕೊಡುವ ಬೆಂಬಲ

Example : ನನ್ನ ಕಷ್ಟದಲ್ಲಿ ಅವರು ಸಹಾಯ ಮಾಡಿದರು.

Synonyms : ಒತ್ತಾಸೆ, ನೆರವು, ಸಹಕಾರ


Translation in other languages :

किसी के कार्य आदि में इस प्रकार योग देने की क्रिया कि वह काम जल्दी या ठीक तरह से हो।

इस काम को करने में उसने मेरी सहायता की।
अयानत, इमदाद, इम्दाद, कुमक, मदद, राहत, शिकरत, शिष्टि, सहयोग, सहायता

The activity of contributing to the fulfillment of a need or furtherance of an effort or purpose.

He gave me an assist with the housework.
Could not walk without assistance.
Rescue party went to their aid.
Offered his help in unloading.
aid, assist, assistance, help

Meaning : ಯಾವುದೇ ಕೆಲಸಕ್ಕೆ ನೆರವಾಗುವುದು ಅಥವಾ ಸಹಾಯ ಮಾಡುವು ಕ್ರಿಯೆ

Example : ಎಲ್ಲಾ ಗ್ರಾಮಸ್ಥರ ಸಹಯೋಗದಿಂದ ದೇವಾಲಯವನ್ನು ಕಟ್ಟಿದರು

Synonyms : ಕೊಡುವಿಕೆ, ದಾನ, ನೆರವು, ಸಂಯೋಗ, ಸಹಯೋಗ


Translation in other languages :

किसी काम में साथ देने या सहायक होने की क्रिया।

सभी ग्रामवासियों के योगदान से इस मंदिर का निर्माण हुआ है।
जोग, योग, योगदान

Meaning : ಜೀವನ ನಿರ್ವಹಣೆಗಾಗಿ ನೆಚ್ಚಿರುವ ಆಧಾರ

Example : ಮಗು ತಂದೆ ತಾಯಿಯರ ಅವಲಂಬನೆಯಲ್ಲಿ ಬೆಳೆಯುತ್ತದೆ.

Synonyms : ಅವಲಂಬನೆ


Translation in other languages :

जीवन निर्वाह का आधार।

बुढ़ापे में बच्चे ही माँ-बाप का सहारा होते हैं।
अधिकरण, अवलंब, अवलंबन, अवलम्ब, अवलम्बन, आलंब, आलंबन, आलम्ब, आलम्बन, आश्रय, आस, आसरा, भरोसा, सहारा

The activity of providing for or maintaining by supplying with money or necessities.

His support kept the family together.
They gave him emotional support during difficult times.
support