Meaning : ನಡೆಯುವ ರೀತಿ
Example :
ನೀನು ಸೊಟ್ಟಂಪಟ್ಟವಾಗಿ ಏಕೆ ನಡೆಯುವೆ?
Synonyms : ನಡೆ, ಬರುತ್ತಿರುವೆ
Translation in other languages :
Meaning : (ದಾರಿ) ದಾಟುವ ಪ್ರಕ್ರಿಯೆ
Example :
ಮಾತನಾಡುತ್ತಾ ಆಡುತ್ತಾ ನಾವು ರಸ್ತೆ ದಾಟಿದೆವು.
Synonyms : ದಾಟು, ದಾರಿ ಸವಿಸು
Translation in other languages :
Travel across or pass over.
The caravan covered almost 100 miles each day.Meaning : ಯಾವುದಾದರು ಸ್ಥಾನ, ಪರಿಸ್ಥಿತಿ ಮೊದಲಾದವುಗಳಿಂದ ಹೋಗುವ ಅಥವಾ ಸಾಗುವ ಪ್ರಕ್ರಿಯೆ
Example :
ನಾನು ಆ ಗಲ್ಲಿಯಿಂದ ಹೋಗುತ್ತಿರುವಾಗ ಅವರು ನನ್ನು ನೋಡಿದರು.
Translation in other languages :
Meaning : ಕೆಟ್ಟ ದಶೆಯಿಂದ ಒಳ್ಳೆಯ ದಶೆಗೆ ಬರುವ ಪ್ರಕ್ರಿಯೆ
Example :
ಸರೋಜಳಿಗೆ ಕೆಲಸ ಸಿಕ್ಕಿದ್ದರಿಂದ ಅವಳ ಸಂಸಾರ ನಿಂತಿದೆ.
Translation in other languages :
Meaning : ಮುಂದೆ ಸಾಗು ಅಥವಾ ಮುಂದಿರುವ ಪ್ರಕ್ರಿಯೆ
Example :
ನಮ್ಮ ಆಟಗಾರ ಗೆಲುವಿನೊಂದಿಗೆ ಮುಂದಿನ ಹೆಜ್ಜೆ ಇಡುತ್ತಿದ್ದಾನೆ.
Synonyms : ಹೆಜ್ಜೆ ಇಡು, ಹೆಜ್ಜೆಯಿಡು
Translation in other languages :