Copy page URL Share on Twitter Share on WhatsApp Share on Facebook
Get it on Google Play
Meaning of word ಸಾಧಾರಣ from ಕನ್ನಡ dictionary with examples, synonyms and antonyms.

ಸಾಧಾರಣ   ಗುಣವಾಚಕ

Meaning : ಎಲ್ಲರಿಗು ಇರುವಂತಹ

Example : ಸುಲಭ ಶೌಚಾಲಯವನ್ನು ಸಮಾನ್ಯ ಜನರು ಉಪಯೋಗಿಸಲು ನಿರ್ಮಿಸಿದ್ದಾರೆ.

Synonyms : ಸಮಾನ್ಯ, ಸರ್ವೆ ಸಮಾನ್ಯ, ಸರ್ವೇ ಸಾಧಾರಣ


Translation in other languages :

जो सबके के लिए हो।

सुलभ सौचालय सर्वसामान्य लोगों की सुविधा के लिए है।
सर्व साधारण, सर्व सामान्य, सर्वसाधारण, सर्वसामान्य

Meaning : ಸರ್ವೆ ಸಾಧಾರಣ ವಿಷಯಕ್ಕೆ ಸಂಬಂಧಿಸಿದ

Example : ಈ ಮೊಕದ್ದಮೆಯನ್ನು ಸಾಧಾರಣ ನ್ಯಾಯಾಲಯದಲ್ಲಿ ನಡೆಯುತ್ತಿದ್ದ.

Synonyms : ಸಾಮಾನ್ಯ


Translation in other languages :

जनपद से संबंधित।

यह मुकदमा जनपदीय न्यायालय में दायर है।
जनपदीय, ज़िलाई, जानपद, जानपदिक

Meaning : ಯಾವುದು ಮಾನಕ, ಅಥವಾ ಮಾನ್ಯ ಸ್ಥರ ಅಥವಾ ಪ್ರಕಾರ ಮೊದಲಾದವುಗಳ ಅನುಸಾರವೋ

Example : ಯುದ್ಧದ ನಂತರ ನಿಧಾನವಾಗಿ ಪಟ್ಟಣದ ಸ್ಥಿತಿ ಸಾಧಾರಣ ಸ್ಥಿತಿ ಮರಳುತ್ತಿದೆ.

Synonyms : ಸಾಧಾರಣವಾದ, ಸಾಧಾರಣವಾದಂತ, ಸಾಧಾರಣವಾದಂತಹ


Translation in other languages :

जो किसी मानक, या मान्य स्तर या प्रकार आदि के अनुसार हो।

दंगे के बाद अब धीरे-धीरे शहर की हालत सामान्य हो रही है।
नार्मल, सामान्य

Meaning : ಸಾಧಾರಣವಾಗಿರುವಂತಹ

Example : ವಿಧವೆಯು ಸಾಧಾರಣವಾದ ಬಟ್ಟೆಯನ್ನು ಧರಿಸುತ್ತಾಳೆ.

Synonyms : ಸರಳ, ಸರಳವಾಗಿರುವ, ಸರಳವಾಗಿರುವಂತ, ಸರಳವಾಗಿರುವಂತಹ, ಸರಳವಾದ, ಸರಳವಾದಂತ, ಸರಳವಾದಂತಹ, ಸಾದಾ, ಸಾದಾವಗಿರುವ, ಸಾದಾವಾಗಿರುವಂತ, ಸಾದಾವಾಗಿರುವಂತಹ, ಸಾದಾವಾದ, ಸಾಧಾರಣವಾಗಿರುವ, ಸಾಧಾರಣವಾಗಿರುವಂತ, ಸಾಧಾರಣವಾಗಿರುವಂತಹ, ಸಾಧಾರಣವಾದ, ಸಾಧಾರಣವಾದಂತ, ಸಾಧಾರಣವಾದಂತಹ


Translation in other languages :

बिना रंगा हुआ।

विधवाएँ सादे कपड़े पहनती हैं।
अनराता, सादा

Lacking patterns especially in color.

plain, unpatterned

Meaning : ಅಷ್ಟೇನು ಪರಿಚಯವಿಲ್ಲದ ಅಥವಾ ಪ್ರಸಿದ್ದಿಗೆ ಬರದೇ ಇರುವ

Example : ಅಂಬೇಡ್ಕರರು ಜನಿಸಿದ್ದು ಮಹಾರಾಷ್ಟ್ರದ ಒಂದು ಸಾಮಾನ್ಯ ಹಳ್ಳಿಯಲ್ಲಿ.

Synonyms : ಅಪ್ರಸಿದ್ದ, ಅಪ್ರಸಿದ್ದವಾದ, ಅಪ್ರಸಿದ್ದವಾದಂತ, ಅಪ್ರಸಿದ್ದವಾದಂತಹ, ಅವಿಖ್ಯಾತ, ಅವಿಖ್ಯಾತವಾದ, ಅವಿಖ್ಯಾತವಾದಂತ, ಅವಿಖ್ಯಾತವಾದಂತಹ, ಸಾಧಾರಣವಾದ, ಸಾಧಾರಣವಾದಂತ, ಸಾಧಾರಣವಾದಂತಹ, ಸಾಮಾನ್ಯ, ಸಾಮಾನ್ಯವಾದ, ಸಾಮಾನ್ಯವಾದಂತ, ಸಾಮಾನ್ಯವಾದಂತಹ


Translation in other languages :

जो ख्याति प्राप्त या ख्यात न हो।

ईश्वरचंद्र विद्यासागर का जन्म पश्चिम बंगाल के एक अख्यात गाँव में हुआ था।
अख्यात, अनाम, अनामक, अप्रसिद्ध, अविख्यात, अवित्त, अविदित, गुमनाम, बेनाम

Not famous or acclaimed.

An obscure family.
Unsung heroes of the war.
obscure, unknown, unsung

Meaning : ವಿಶೇಷವಾದ ಆಡಂಬರ ಅಥವಾ ಶೃಂಗಾರವಿಲ್ಲದ

Example : ಬಾಬಾ ಆಮಂಟೆ ಅವರು ಸದಾ ಸರಳ ಜೀವನ ನಡೆಸುತ್ತಿದ್ದರು.

Synonyms : ಸಮಾನ್ಯ, ಸರಳ, ಸೀದಾ-ಸಾದ, ಸುಲಭ


Translation in other languages :

बिना विशेष आडंबर या बनावट का।

बाबा आमटे सादा जीवन जीते हैं।
सादा, साधारण, सामान्य, सिंपल, सिम्पल