Meaning : ಸಾಧಿಸಲು ಯೋಗ್ಯವಾದಂತಹ
Example :
ಗಾಯತ್ರಿ ಮಂತ್ರವು ಸರಳವಾಗಿದೆ.
Synonyms : ಸರಳ, ಸರಳವಾದ, ಸರಳವಾದಂತ, ಸರಳವಾದಂತಹ, ಸಾಧಿಸತಕ್ಕ, ಸಾಧಿಸತಕ್ಕಂತ, ಸಿದ್ಧಪಡಿಸತಕ್ಕ, ಸಿದ್ಧಪಡಿಸತಕ್ಕಂತ, ಸಿದ್ಧಪಡಿಸತಕ್ಕಂತಹ, ಸುಲಭ, ಸುಲಭವಾದ, ಸುಲಭವಾದಂತ, ಸುಲಭವಾದಂತಹ
Translation in other languages :
Capable of being attained or accomplished.
Choose an attainable goal.Meaning : ಮಾಡುವುದಕ್ಕೆ ಯೋಗ್ಯವಾದಂತಹ
Example :
ಕಳ್ಳತನ, ಅಪ್ರಮಾಣಿಕತೆ ಮೊದಲಾದವುಗಳು ಸಾಧಿಸತಕ್ಕಂತಹ ಕಾರ್ಯಗಳಲ್ಲ.
Synonyms : ಸರಳ, ಸರಳವಾದ, ಸರಳವಾದಂತ, ಸರಳವಾದಂತಹ, ಸಾಧಿಸತಕ್ಕ, ಸಾಧಿಸತಕ್ಕಂತ, ಸಿದ್ಧಪಡಿಸತಕ್ಕ, ಸಿದ್ಧಪಡಿಸತಕ್ಕಂತ, ಸಿದ್ಧಪಡಿಸತಕ್ಕಂತಹ, ಸುಲಭ, ಸುಲಭವಾದ, ಸುಲಭವಾದಂತ, ಸುಲಭವಾದಂತಹ
Translation in other languages :
Capable of being done with means at hand and circumstances as they are.
executable, feasible, practicable, viable, workable