Copy page URL Share on Twitter Share on WhatsApp Share on Facebook
Get it on Google Play
Meaning of word ಸಾಧು-ಸ್ವಭಾವದ from ಕನ್ನಡ dictionary with examples, synonyms and antonyms.

ಸಾಧು-ಸ್ವಭಾವದ   ಗುಣವಾಚಕ

Meaning : ಯಾರ ಮನಸ್ಸಿನಲ್ಲಿ ಮೋಸ-ಕಪಟ ಇಲ್ಲವೋ ಮತ್ತು ಯಾರು ಒಳ್ಳೆಯ ವ್ಯಕ್ತಿಗಳೋ

Example : ಇತ್ತೀಚಿನ ದಿನದಲ್ಲಿ ಸರಳ ವ್ಯಕ್ತಿಯನ್ನು ಯಾರು ಮೆಚ್ಚುವುದಿಲ್ಲ.

Synonyms : ಕಪಟ ತಿಳಿಯದವ, ಕಪಟವಿಲ್ಲದ, ಮುಗ್ಧ ಸ್ವಭಾವದ, ಸರಳ, ಸರಳ ಸ್ವಭಾವದ, ಸಾಧು ಸ್ವಭಾವದ, ಸೀದಾ ಸಾದ, ಸೀದಾ-ಸಾದ


Translation in other languages :

Lacking in sophistication or worldliness.

A child's innocent stare.
His ingenuous explanation that he would not have burned the church if he had not thought the bishop was in it.
ingenuous, innocent