Meaning : ಜೀವನವನ್ನು ಅಂತ್ಯಗೊಳಿಸುವ ಕ್ರಿಯೆ
Example :
ಆತಂಕವಾದಿಗಳು ಐದು ವ್ಯಕ್ತಿಗಳನ್ನು ಸಾಯಿಸಿದರು.
Synonyms : ಕೊಂದು ಹಾಕು, ಕೊಲೆ ಮಾಡು, ಕೊಲ್ಲು, ಜೀವ ತೆಗೆ
Translation in other languages :
जीवन का अंत कर देना।
आतंकवादियों ने पाँच व्यक्तियों को मारा।Meaning : ಯಾರೋ ಒಬ್ಬರ ಮೂಲಕ ಹೊಡೆದು ಸಾಯಿಸುವ ಪ್ರಕ್ರಿಯೆ
Example :
ಮಾಲಿಕನನ್ನು ಕೊಲೆ ಮಾಡಿದ್ದಾರೆ.
Synonyms : ಕೊಲೆ ಮಾಡು ಹತ್ಯ ಮಾಡು, ಕೊಲ್ಲು, ವಧೆ ಮಾಡು
Translation in other languages :
किसी के द्वारा मारा जाना।
मालिक की हत्या हुई है।Meaning : ಯಾರೋ ಒಬ್ಬರನ್ನು ಹೊಡೆದು ಕೆಳಗೆ ಬೀಳಿಸುವ ಪ್ರಕ್ರಿಯೆ
Example :
ಮಹಾಭಾರತದಲ್ಲಿ ಅರ್ಜುನನು ಹಲವಾರು ಶತೃಗಳನ್ನು ಕೊಂದು ಹಾಕಿದ
Synonyms : ಕೊಂದು ಹಾಕು, ಕೊಲ್ಲು, ವಧೆ ಮಾಡು, ಸಂಹಾರ ಮಾಡು
Translation in other languages :
Meaning : ಜೀವ ತೆಗೆಯುವ ಕೆಲವನ್ನು ಇನ್ನೊಬ್ಬರಿಂದ ಮಾಡಿಸು
Example :
ಸುಗ್ರೀವನು ಬಾಲಿಯನ್ನು ರಾಮನಿಂದ ಕೊಲ್ಲಿಸಿದನು.
Synonyms : ಅತ್ಯೆ ಮಾಡಿಸು, ಕೊಲ್ಲಿಸು
Translation in other languages :