Copy page URL Share on Twitter Share on WhatsApp Share on Facebook
Get it on Google Play
Meaning of word ಸಾರಾಯಿ from ಕನ್ನಡ dictionary with examples, synonyms and antonyms.

ಸಾರಾಯಿ   ನಾಮಪದ

Meaning : ಹೆಂಡ ಅಥವಾ ಮದ್ಯ ಕುಡಿಯುವ ದುರಭ್ಯಾಸ

Example : ಹೆಂಡಕುಡುಕತನ ಅದೇಷ್ಟು ಮನೆಗಳನ್ನು ಹಾಳುಮಾಡುವುದೊ

Synonyms : ಮದ್ಯ, ಮದ್ಯಪಾನ, ಮದ್ಯವೆಸನ, ಹೆಂಡ, ಹೆಂಡಕುಡುಕತನ


Translation in other languages :

शराब या मदिरा पीने की लत।

शराबखोरी न जाने कितने घरों को बरबाद कर देती है।
शराबख़ोरी, शराबखोरी

The act of drinking alcoholic beverages to excess.

Drink was his downfall.
boozing, crapulence, drink, drinking, drunkenness

Meaning : ಕೊಳೆತ ಹಣ್ಣು ಜೊಂತು ಬೆಲ್ಲ ಮುಂತಾದವುಗಳನ್ನು ಹಾಕಿ ಮಾಡಿದ ಹೆಂಡಸರಾಯಿ

Example : ಅವನು ಕಳ್ಳ ಬಟ್ಟಿ ಕುಡಿದು ತಲೆಹರಟೆ ಮಾತನಾಡುತ್ತಿದ್ದಾನೆ.

Synonyms : ಕಳ್ಳ ಬಟ್ಟಿ, ಹೆಂಡ


Translation in other languages :

महुए की निकृष्ट शराब।

वह ठर्रा पीकर अनाप-शनाप बकने लगा।
ठर्रा

Meaning : ಕೆಲವು ವಿಶಿಷ್ಟ ಪ್ರಕಾರದ ಹಣ್ಣುಗಳುನ್ನು ಕೊಳೆಯಿಸಿ ಅರ್ಕ ತೆಗೆಯುವ ಅಥವಾ ಮಧ್ಯ ತೆಗೆಯುವ ಯಂತ್ರದಿಂದ ಅರೆದು ತೆಗೆಯುವಂತಹ ನಶೆಯನ್ನು ತರುವಂತಹ ರಸ

Example : ಅವನು ಪ್ರತಿದಿನ ಸಂಜೆ ಸಾರಾಯಿಯನ್ನು ಕುಡಿದು ಮನೆಗೆ ಹೋಗುತ್ತಾನೆ..

Synonyms : ನಶೆಯ ರಸ, ಮಧು, ಮಧ್ಯ, ಮಧ್ಯಸಾರ, ಸಿಂದಿ, ಸುರ, ಸೆರೆ, ಹೆಂಡ


Translation in other languages :

कुछ विशिष्ट प्रकार के फलों, रसों, अन्नों आदि को सड़ाकर उनका भभके से खींचकर निकाला जाने वाला नशीला रस।

वह प्रतिदिन शाम को शराब पीकर घर लौटता है।
अपाटव, अब्धिजा, अमृता, अरिष्टा, अलि, इरा, कामिनी, गंधमादनी, गंधमादिनी, गन्धमादनी, गन्धमादिनी, दारू, धीमोदिनी, परिप्लुता, मदनी, मदिरा, मद्य, मधु, मधुल, मनोज्ञा, मालिका, मेधावी, वरा, वरुणात्मजा, शराब, शुंडा, शुण्डा, संधान, सुप्रतिभा, सुरा, हाला

An alcoholic beverage that is distilled rather than fermented.

booze, hard drink, hard liquor, john barleycorn, liquor, spirits, strong drink

Meaning : ಭಾರತದಲ್ಲಿ ತಯಾರಿಸುವಂತಹ ಒಂದು ಪ್ರಕಾರದ ಸಾರಾಯಿ ಇದನ್ನು ಶುದ್ಧವಾದ ಹಾಲ್ಕೋಹಾಲ್ ನಿಂದ ಮಾಡಲಾಗುತ್ತದೆ

Example : 40 ರಿಂದ 46 ಪ್ರತಿಶತ ಹಾಲ್ಕೋ ಹಾಲ್ ನ ಮಿಶ್ರಣ ಹೆಂಡದಲ್ಲಿರುತ್ತದೆ.

Synonyms : ಶರಾಬು, ಹೆಂಡ


Translation in other languages :

भारत में बनने वाली एक शराब जो शुद्ध एल्कोहल से बनती है।

देशी शराब में एल्कोहल की मात्रा ४० से ४५ प्रतिशत तक होती है।
देशी दारू, देशी शराब