Subscribe
URL of the page has been copied to clipboard.
Meaning : ತಮಟೆ, ಡೋಲು ಮುಂತಾದುವನ್ನು ಹೊಡೆದುಕೊಂಡು ವಿಷಯವನ್ನು ಘೋಷಿಸಿ ಬಹಿರಂಗಪಡಿಸುವುದು ಅಥವಾ ನೀಡುವಂತಹ ಸೂಚನೆ
Example : ರಾಜನು ರಾಜಕುಮಾರಿಯ ಸ್ವಯಂವರವನ್ನು ಡಂಗೂರ ಸಾರಿಸಿದನು.
Synonyms : ಘೋಷಣೆ, ಡಂಗುರ, ಡಂಗೂರ
Translation in other languages :हिन्दी
ढोल आदि पीटकर की जाने वाली आधिकारिक घोषणा या दी जाने वाली सूचना।
Install App