Meaning : ಯಾವುದೇ ವಸ್ತುವಿನ ಬೆಲ್ಯವನ್ನು ವಸ್ತುವಿನ ಮಾಲೀಕನಿಗೆ ಆನಂತರದಲ್ಲಿ ಕೊಡುವುದು
Example :
ಶೆಟ್ಟರ ಬಟ್ಟೆ ಅಂಗಡಿಯಲ್ಲಿ ನನ್ನ ಮೇಲೀಗ ಎರಡು ಸಾವಿರ ರೂಪಾಯಿಯ ಸಾಲವಿದೆ.
Translation in other languages :
Money or goods or services owed by one person to another.
debtMeaning : ಪಡೆದ ಯಾವುದನ್ನಾದರೂ ಹಿಂತಿರುಗಿಸಬೇಕಾದ ಅಥವಾ ತೀರಿಸಬೇಕಾದ ಹೊಣೆಗೆ ಒಳಪಟ್ಟಿರುವುದು
Example :
ಅವರು ಮನೆ ಕಟ್ಟಲು ಬ್ಯಾಂಕಿನಿಂದ ಸಾಲ ಪಡೆದರು.
Translation in other languages :
Money or goods or services owed by one person to another.
debtMeaning : ಯಾರೋ ಒಬ್ಬರಿಂದ ಪಡೆದ ವಸ್ತು, ದುಡ್ಡು ಮುಂತಾದವುಗಳನ್ನು ಸಮಯಕ್ಕೆ ಸರಿಯಾಗಿ ಅವರಿಗೆ ಹಿಂದುರುಗಿಸಿ ನೀಡುವುದು
Example :
ರಾಮನು ಪುಸ್ತಕವನ್ನು ಖರೀದಿಸಲು ನನ್ನಿಂದ ನೂರು ರೂಗಳನ್ನು ಸಾಲವಾಗಿ ಪಡೆದ.
Translation in other languages :
Money or goods or services owed by one person to another.
debt