Meaning : ಕ್ರಿಯೆಯೊಂದು ಸಮಯದ ಲೆಕ್ಕದಲ್ಲಿ ಚುರುಕಿಲ್ಲದ ರೀತಿ
Example :
ಸೋಮು ಇಲ್ಲಿಗೆ ತಡವಾಗಿ ಬಂದನು.
Synonyms : ತಡವಾಗಿ, ನಿಧಾನದಿಂದ, ನಿಧಾನವಾಗಿ, ಮೆಲ್ಲನೆ, ವಿಲಂಬಗತಿಯಲ್ಲಿ, ವಿಲಂಬವಾಗಿ, ಸಾವಕಾಶವಾಗಿ
Translation in other languages :
विलंब से।
श्याम परीक्षा भवन में देर से पहुँचा।Meaning : ಮಾಡಬೇಕಾದ ಇಲ್ಲವೇ ನಡೆಸಬೇಕಾದ ಕೆಲಸದ ಮೇಲೆ ಗಮನ ಮತ್ತು ಸಹನೆಯಿರುವ ರೀತಿ
Example :
ಯಾವುದೇ ಕೆಲಸವನ್ನು ತಾಳ್ಮೆಯಿಂದ ಮಾಡಬೇಕು.
Synonyms : ತಾಳ್ಮೆಯಿಂದ, ಮನಸಿಟ್ಟು, ಸಮಾಧಾನದಿಂದ, ಸಮಾಧಾನವಾಗಿ, ಸಹನೆಯಿಂದ, ಸಾವಕಾಶವಾಗಿ
Translation in other languages :
सावधानी के साथ।
कोई भी काम सावधानीपूर्वक करना चाहिए।