Meaning : ಯಾರು ವಸ್ತ್ರ ಒಡವೆ ಇತ್ಯಾದಿಗಳನ್ನು ತೊಟಿರುವರೊ
Example :
ವಿಶೇಷ ಉಡುಗೆ ತೊಟ್ಟ ಮಹಿಳೆಯರು ವೇದಿಕೆ ಮೇಲೆ ನೃತ್ಯ ಮಾಡುತ್ತಿದ್ದಾರೆ.
Synonyms : ಉಡುಗೆ ತೊಟ್ಟ, ಉಡುಗೆ ತೊಟ್ಟಂತ, ಉಡುಗೆ ತೊಟ್ಟಂತಹ, ಸಿಂಗರಿಸಿದ, ಸಿಂಗರಿಸಿದಂತ
Translation in other languages :
Meaning : ಯಾರಿಗೆ ಶೃಂಗಾರ ಅಥವಾ ಮೇಕಪ್ ಮಾಡಲಾಗಿದೆಯೋ
Example :
ಸಮಾರಂಭದಲ್ಲಿ ಕೇವಲ ಶೃಂಗರಿಸಿದಂತಹ ಮುಖಗಳೇ ಕಾಣಿಸುತ್ತಿದ್ದವು.
Synonyms : ಶೃಂಗರಿಸಿದ, ಶೃಂಗರಿಸಿದಂತ, ಶೃಂಗರಿಸಿದಂತಹ, ಸಿಂಗರಿಸಿದ
Translation in other languages :
* जिसने शृंगार या मेकअप किया हो या लगाया हो।
समारोह में केवल शृंगारित चेहरे ही नजर आ रहे थे।