Copy page URL Share on Twitter Share on WhatsApp Share on Facebook
Get it on Google Play
Meaning of word ಸಿಕ್ಕು ಬೀಳಿಸು from ಕನ್ನಡ dictionary with examples, synonyms and antonyms.

ಸಿಕ್ಕು ಬೀಳಿಸು   ಕ್ರಿಯಾಪದ

Meaning : ಯಾರದ್ದಾದರು ವಶದಲ್ಲಿ ಅಥವಾ ಜಾಲದಲ್ಲಿ ಸಿಕ್ಕಿಕೊಳ್ಳುವ ಕ್ರಿಯೆ

Example : ಯಾತ್ರೆಗಾಗಿ ಹೋಗಿರುವ ಎಷ್ಟೋಂದು ಜನರು ಲೋಟಿಕೋರರ ಜಾಲದಲ್ಲಿ ಸಿಕ್ಕಿಕೊಳ್ಳುತ್ತಾರೆ.

Synonyms : ಗಂಟು ಬೀಳು, ಜಾಲದಲ್ಲಿ ಹಿಡಿ, ತೊಡಕು ಬಿಳು, ಸಿಕ್ಕಿ ಬೀಳು, ಸಿಕ್ಕಿಕೊಳ್ಳು


Translation in other languages :

किसी की मीठी या छलपूर्ण बातों में आना और छला जाना।

यात्रा करते समय कितने लोग ठगों के जाल में फँस जाते हैं।
फँस जाना, फँसना, फंस जाना, फंसना, शिकार होना

Meaning : ಯಾವುದಾದರು ವ್ಯಕ್ತಿಯನ್ನು ಈ ಪ್ರಕಾರವಾಗಿ ತಮ್ಮ ವಶದಲ್ಲಿಟ್ಟುಕೊಳ್ಳುವುದು ಅಥವಾ ಮೋಸ ಮಾಡಿ ತಮ್ಮ ಸ್ವಾರ್ಥ ಸಾಧನೆಗೆ ಬಳಸಿಕೊಳ್ಳುವುದು

Example : ಇಂದು ನಾನು ಒಬ್ಬ ದೊಡ್ಡ ವ್ಯಕ್ತಿಯನ್ನು ಜಾಲದಲ್ಲಿ ಸಿಕ್ಕಿ ಬೀಳಿಸಿದೆ.

Synonyms : ಜಾಲದಲ್ಲಿ ಹಿಡಿ, ವಶಪಡಿಸಿಕೊಳ್ಳು, ಸಿಕ್ಕಿಸು


Translation in other languages :

किसी चाल युक्ति आदि के द्वारा किसी को इस प्रकार अपने अधिकार में लाना कि उसे ठगा या धोखा देकर अपना स्वार्थ साधा जा सके।

आज तो मैंने एक बड़ा आसामी फँसाया।
फँसाना, फंसाना