Meaning : ದಪ್ಪ ಕಾಗದದಲ್ಲಿ ಮಾಡಿರುವ ಕೊಳವೆಯಲ್ಲಿ ಗುಂಡು, ಸಿಡಿ ಮದ್ದು ಮತ್ತು ಮದ್ದುಗುಂಡಗಳನ್ನು ತುಂಬಿರುತ್ತಾರೆ
Example :
ಬಂದೂಕಿನಿಂದ ಸುಡಲು ಸಿಪಾಯಿ ಸಿಡಿಮದ್ದುಗಳನ್ನು ತುಂಬುತ್ತಿದ್ದಾನೆ.
Synonyms : ಗುಂಡು, ಮದ್ದುಗುಂಡು
Translation in other languages :
Ammunition consisting of a cylindrical casing containing an explosive charge and a bullet. Fired from a rifle or handgun.
cartridge