Copy page URL Share on Twitter Share on WhatsApp Share on Facebook
Get it on Google Play
Meaning of word ಸಿಪಾಯಿ from ಕನ್ನಡ dictionary with examples, synonyms and antonyms.

ಸಿಪಾಯಿ   ನಾಮಪದ

Meaning : ಸೈನ್ಯ ಅಥವಾ ರಕ್ಷಣಾ ದಳದಲ್ಲಿ ಇದ್ದು ಯುದ್ಧಮಾಡುವ ವ್ಯಕ್ತಿ

Example : ಅವನು ವೀರ ಸೈನಿಕ.

Synonyms : ಕಂಚುಕ, ಕಟ್ಟಾಳು, ಕದನವೀರ, ಕಲಿ, ಕಾದಾಳು, ಕಾಲಾಳು, ಖಡ್ಗಧಾರಿ, ತಲಾರಿ, ತಳವರ, ತಳವಾರ, ತಳಾರ, ತಳ್ವಾರ್, ದಂಡಧಾರಿ, ದಂಡಾಳು, ಧನುರ್ಧಾರಕ, ಪರಾಕ್ರಮಿ, ಪಹರೆಯವ, ಪಾಯಕ, ಪಾರ, ಬಾಣಗಾರ, ಭಟ, ಯೋದ್ಧಾ, ಯೋಧ, ರಕ್ಷಕ, ರಣಕಲಿ, ವೀರ ಸೈನಿಕ, ಶಿಪಾಯಿ, ಸಶಸ್ತ್ರಧಾರಿ, ಸಿಪಾದಾರ, ಸುಭಟ, ಸೈನಿಕ, ಸ್ಕಂದ, ಹೋರಾಟಗಾರ, ಹೋರಾಳು, ಹೋರುಕಲಿ


Translation in other languages :

सेना या फौज में रहकर लड़ने वाला।

वह एक बहादुर सैनिक है।
जंवा, जवाँ, जवान, जोधा, पलटनिया, फ़ौज़ी, फ़ौजी, फौजी, भट, योद्धा, योधा, लड़ाका, सिपाही, सैनिक

Meaning : ಯಾರು ಯುದ್ಧ ಮಾಡುವರೂ

Example : ನಿಜವಾದ ಸೈನಿಕ ರಣರಂಗದಲ್ಲಿ ತನ್ನ ಪ್ರಾಣವನ್ನು ನೀಡುವನೆ ವಿನಹ ಬೆನ್ನು ತೋರಿಸಿ ಓಡುವುದಿಲ್ಲ

Synonyms : ಕದನವೀರ, ಯೋದ್ಧಾ, ಯೋಧ, ವೀರ, ಶೀಪಾಯಿ, ಸೈನಿಕ


Translation in other languages :

Someone engaged in or experienced in warfare.

warrior

Meaning : ರಕ್ಷಣೆ ಮಾಡುವವ

Example : ದೇಶದ ಸುರಕ್ಷೆಗಾಗಿ ಗಡಿಯಲ್ಲಿ ಸೈನಿಕರು ಇರುತ್ತಾರೆ

Synonyms : ಪಹರೆದಾರ, ಸೈನಿಕ


Translation in other languages :

वह जो प्रतिरक्षा करता है।

सुरक्षा के लिए सीमा पर सिपाही तैनात हैं।
गश्ती, गादर, जमादार, पहरेदार, सिपाही, सैनिक

A soldier who is a member of a unit called `the guard' or `guards'.

guardsman

Meaning : ಯುದ್ಧದ ಕಾರಣ ಪ್ರಶಿಕ್ಷಿತ ಮತ್ತು ಅಸ್ತ್ರ-ಶಸ್ತ್ರವನ್ನು ಧರಿಸಿಕೊಂಡು ಸೈನಿಕರು ಅಥವಾ ಸಿಪಾಯಿಗಳು ಸಮೂಹಗೊಂಡಿರುವುದು

Example : ಭಾರತೀಯ ಸೈನಿಕರು ಶತ್ರುವನ್ನು ಸೋಲಿಸಿಬಿಟ್ಟರು.

Synonyms : ದಂಡು ಯೋಧ, ರಕ್ಷಕಪಡೆ, ವೀರ, ಸೇನ, ಸೇನೆ, ಸೈನ್ಯ


Translation in other languages :

युद्ध हेतु प्रशिक्षित और अस्त्र-शस्त्र से सजे हुए सैनिकों या सिपाहियों का समूह।

भारतीय सेना ने शत्रुओं के छक्के छुड़ा दिए।
अनीक, घैंसाहर, धात्री, फ़ौज, फौज, बल, यूथ, लशकर, लश्कर, वरूथ, वरूथिनी, वाहिनी, सेना

The military forces of a nation.

Their military is the largest in the region.
The military machine is the same one we faced in 1991 but now it is weaker.
armed forces, armed services, military, military machine, war machine