Copy page URL Share on Twitter Share on WhatsApp Share on Facebook
Get it on Google Play
Meaning of word ಸೀದಾ-ಸಾದ from ಕನ್ನಡ dictionary with examples, synonyms and antonyms.

ಸೀದಾ-ಸಾದ   ಗುಣವಾಚಕ

Meaning : ಯಾರ ಮನಸ್ಸಿನಲ್ಲಿ ಮೋಸ-ಕಪಟ ಇಲ್ಲವೋ ಮತ್ತು ಯಾರು ಒಳ್ಳೆಯ ವ್ಯಕ್ತಿಗಳೋ

Example : ಇತ್ತೀಚಿನ ದಿನದಲ್ಲಿ ಸರಳ ವ್ಯಕ್ತಿಯನ್ನು ಯಾರು ಮೆಚ್ಚುವುದಿಲ್ಲ.

Synonyms : ಕಪಟ ತಿಳಿಯದವ, ಕಪಟವಿಲ್ಲದ, ಮುಗ್ಧ ಸ್ವಭಾವದ, ಸರಳ, ಸರಳ ಸ್ವಭಾವದ, ಸಾಧು ಸ್ವಭಾವದ, ಸಾಧು-ಸ್ವಭಾವದ, ಸೀದಾ ಸಾದ


Translation in other languages :

Lacking in sophistication or worldliness.

A child's innocent stare.
His ingenuous explanation that he would not have burned the church if he had not thought the bishop was in it.
ingenuous, innocent

Meaning : ವಿಶೇಷವಾದ ಆಡಂಬರ ಅಥವಾ ಶೃಂಗಾರವಿಲ್ಲದ

Example : ಬಾಬಾ ಆಮಂಟೆ ಅವರು ಸದಾ ಸರಳ ಜೀವನ ನಡೆಸುತ್ತಿದ್ದರು.

Synonyms : ಸಮಾನ್ಯ, ಸರಳ, ಸಾಧಾರಣ, ಸುಲಭ


Translation in other languages :

बिना विशेष आडंबर या बनावट का।

बाबा आमटे सादा जीवन जीते हैं।
सादा, साधारण, सामान्य, सिंपल, सिम्पल